ಪತ್ರಕರ್ತರ ಸ್ವಯಂ ರಕ್ಷಣೆಗಾಗಿ ಸರ್ಕಾರ ಪಿಸ್ತೂಲ್ ಪರವಾನಿಗೆ ನೀಡಲಿ ಮಾಳಿಂಗರಾಯ ಕಾರಗೊಂಡ ರಾಜ್ಯ ಸರ್ಕಾರಕ್ಕೆ ಆಗ್ರಹ

ಪತ್ರಕರ್ತರ ಸ್ವಯಂ ರಕ್ಷಣೆಗಾಗಿ ಸರ್ಕಾರ ಪಿಸ್ತೂಲ್ ಪರವಾನಿಗೆ ನೀಡಲಿ ಮಾಳಿಂಗರಾಯ ಕಾರಗೊಂಡ ರಾಜ್ಯ ಸರ್ಕಾರಕ್ಕೆ ಆಗ್ರಹ
ಯಡ್ರಾಮಿ ಸುದ್ದಿ ಕರ್ನಾಟಕ ರಾಜ್ಯದಲ್ಲಿ ನಿರ್ಭೀತಿಯಿಂದ ಭ್ರಷ್ಟಾಚಾರ ಇನ್ಜಿತರ ಸುದ್ದಿಗಳನ್ನು ಬಿತ್ತರಿಸುತ್ತಾ ಸಮಾಜದಲ್ಲಿ ಜನ ಜಾಗೃತಿಯನ್ನು ಮೂಡಿಸುವ ಕೆಲಸವನ್ನು ಇಂದಿನ ಪತ್ರಕರ್ತರು ಮಾಡುತ್ತಿದ್ದಾರೆ ಅದೇ ರೀತಿಯಾಗಿ ರಾಜ್ಯಮಟ್ಟದಲ್ಲಿ ಹಲವಾರು ಪತ್ರಕರ್ತರ ಮೇಲೆ ಹಲ್ಲೆ ಹಾಗೂ ಕೊಲೆಯಾದಂತಹ ಪ್ರಕರಣಗಳು ಸಾಕಷ್ಟಿವೆ ಆದ್ದರಿಂದ ರಾಜ್ಯ ಸರ್ಕಾರ ರಾಜ್ಯಮಟ್ಟದ ಪ್ರತಿಯೊಬ್ಬ ಪತ್ರಕರ್ತರ ಸುರಕ್ಷತೆಯ ದೃಷ್ಟಿಯಿಂದ ಹಾಗೂ ಸ್ವಯಂ ರಕ್ಷಣೆಯ ದೃಷ್ಟಿಯಿಂದ ರಾಜ್ಯದ ಪ್ರತಿಯೊಬ್ಬ ಪತ್ರಕರ್ತರಿಗೆ ಉಚಿತ ಪಿಸ್ತೂಲ್ ಪರವಾನಿಗೆಯನ್ನು ನೀಡಬೆಕು ಎಂದು ಹೊನ್ನನುಡಿ ಪತ್ರಕರ್ತರಾದ ಮಾಳಿಂಗರಾಯ ಕಾರಗೊಂಡ ಅವರು ಪತ್ರಿಕಾ ಪ್ರಕಟಣೆಯ ಮೂಲಕ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ
ವರದಿ ಜೆಟ್ಟೆಪ್ಪ ಎಸ ಪೂಜಾರಿ