ಶಹಾಬಾದ: ನಗರ ಸಭೆ ವ್ಯಾಪ್ತಿಯಲ್ಲಿ ಬರುವ ವಾಣಿಜ್ಯ ಮಳಿಗೆಗಳ ಆವರಣ ಸ್ವಚ್ಛ

ಶಹಾಬಾದ: ನಗರ ಸಭೆ ವ್ಯಾಪ್ತಿಯಲ್ಲಿ ಬರುವ ವಾಣಿಜ್ಯ ಮಳಿಗೆಗಳ ಆವರಣ ಸ್ವಚ್ಛ

ಶಹಾಬಾದ: ನಗರ ಸಭೆ ವ್ಯಾಪ್ತಿಯಲ್ಲಿ ಬರುವ ವಾಣಿಜ್ಯ ಮಳಿಗೆಗಳ ಆವರಣ ಸ್ವಚ್ಛ

ಗೊಳಿಸಿ ಮರು ಹರಾಜು ಮಾಡಿ ವ್ಯಾಪಾರಸ್ಥರಿಗೆ ಅನುಕೂಲ ಮಾಡಿ ಕೊಡಬೇಕು ಮತ್ತು ಇಂದಿರಾ ಕ್ಯಾಂಟೀನ್ ಶೀಘ್ರವಾಗಿ ಪ್ರಾರಂಭಿಸು ವಂತೆ ಒತ್ತಾಯಿಸಿ ಜೆಡಿಎಸ್‌ ಪಕ್ಷದಿಂದ ಪೌರಾಯುಕ್ತ ಡಾ. ಗುರುಲಿಂಗಪ್ಪ ನವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಜೆಡಿಎಸ್ ಪಕ್ಷದ ಅಧ್ಯಕ್ಷ ಅಬ್ದುಲ ಗನಿ ಸಾಬೀರ, ಕಾರ್ಯದರ್ಶಿ ಶ್ರೀಧರ ಕೊಲ್ಲೂರ ಸೇರಿದಂತೆ ಅನೇಕರು ಇದ್ದರು.

ಶಹಾಬಾದ್ ವರದಿ ನಾಗರಾಜ್ ದಂಡಾವತಿ