ಎಂ ಎಸ್ ಇರಾಣಿ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ

ಎಂ ಎಸ್ ಇರಾಣಿ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ

ಎಂ ಎಸ್ ಇರಾಣಿ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ

ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ ಎಸ್ ಇರಾಣಿ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆಯನ್ನು ಆಚರಿಸಲಾಯಿತು. ಉಪನ್ಯಾಸಕರಾದ ಆನಂದ ವಿದ್ಯಾರ್ಥಿಗಳಿಗೆ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ ಉಪನ್ಯಾಸಕರಾದ ಕೃಷ್ಣವೇಣಿ ಪಾಟೀಲ್, ಸಂಗೀತಾ ಸಡಕೀನ ಹಾಗೂ ಎಲ್ಲ ಸಿಬ್ಬಂದಿಗಳು ಉಪಸ್ಥಿತರಿದ್ದರು.