ವಾಕಿಂಗ್ ಟ್ರ‍್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಲ್ಲಮಪ್ರಭು ಪಾಟೀಲ್ ಅವರು ಗುದ್ದಲಿ ಪೂಜೆ ನೆರವೇರಿಸಿದರು.

ವಾಕಿಂಗ್ ಟ್ರ‍್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಲ್ಲಮಪ್ರಭು ಪಾಟೀಲ್ ಅವರು ಗುದ್ದಲಿ ಪೂಜೆ ನೆರವೇರಿಸಿದರು.

ವಾಕಿಂಗ್ ಟ್ರ‍್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಲ್ಲಮಪ್ರಭು ಪಾಟೀಲ್ ಅವರು ಗುದ್ದಲಿ ಪೂಜೆ ನೆರವೇರಿಸಿದರು.

ಕಲಬುರಗಿ: ನಗರದ ವಾರ್ಡ್ ಸಂಖ್ಯೆ 45 ರಲ್ಲಿ 15ನೇ ಹಣಕಾಸು ಯೋಜನೆ ಅಡಿಯಲ್ಲಿ 10.ಲಕ್ಷ ವೆಚ್ಚದ ವಾಕಿಂಗ್ ಟ್ರ‍್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಲ್ಲಮಪ್ರಭು ಪಾಟೀಲ್ ಅವರು ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ನೀಲಕಂಠರಾವ ಮೂಲಗೆ, ರಾಘವೇಂದ್ರ ಮೈಲಾಪೂರ, ಈಶ್ವರ ಜೇವರ್ಗಿ, ರಾಜೇಶ ಗುತ್ತೇದಾರ, ಡಾ.ಕಿರಣ ದೇಶಮುಖ, ಪ್ರವೀಣ ಪಾಟೀಲ ಹರವಾಳ, ಜಗದೀಶ ಮಾಲು, ಡಾ.ಲವಕುಮಾರ ಲೋಯಾ, ಮಧುಸುದನ್ ಮಾಲು, ಶ್ರೀಶೈಲ ಮಹಾಂತಗೋಳ, ಶ್ರೀನಿವಾಸ ಲಾಖೆ ಸೇರಿದಂತೆ ಇತರರು ಇದ್ದರು

.