ನೀಟ್ ಪರೀಕ್ಷೆಯಲ್ಲಿ ನ್ಯಾಷನಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಮೋಘ ಸಾಧನೆ

ನೀಟ್ ಪರೀಕ್ಷೆಯಲ್ಲಿ ನ್ಯಾಷನಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಮೋಘ ಸಾಧನೆ
ಕಲಬುರ್ಗಿ: ನ್ಯಾಷನಲ್ ಪದವಿ ಪೂರ್ವ ಕಾಲೇಜು ಕಲಬುರ್ಗಿಯ ವಿಧ್ಯಾರ್ಥಿಗಳು 2025 ನೇ ಸಾಲೀನ ನೀಟ್ ಪರೀಕ್ಷೆ ಯಲ್ಲಿ ಅತ್ಯುತ್ತಮ ಸಾಧನೆ ಮಾಡಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ, ಸಾಧನೆ ಮಾಡಿದ ಈ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರಾದ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ ಹಾಗೂ ಕಾರ್ಯದರ್ಶಿಗಳಾದ ಸುರೇಶ್ ಬುಲಬುಲೆ ಹಾಗೂ ಆಡಳಿತ ಮಂಡಳಿ ಸದಸ್ಯರು ಕಾಲೇಜಿನ ಪ್ರಾಚಾರ್ಯರು ಹಾಗೂ ಉಪನ್ಯಾಸಕರು ಅಭಿನಂದಿಸಿದ್ದಾರೆ