ಎಂ ಎಸ್ ಇರಾಣಿ ಪದವಿ ಕಾಲೇಜಿನಲ್ಲಿ ಯೋಗ ದಿನಾಚರಣೆ

ಎಂ ಎಸ್ ಇರಾಣಿ ಪದವಿ ಕಾಲೇಜಿನಲ್ಲಿ ಯೋಗ ದಿನಾಚರಣೆ

ಎಂ ಎಸ್ ಇರಾಣಿ ಪದವಿ ಕಾಲೇಜಿನಲ್ಲಿ ಯೋಗ ದಿನಾಚರಣೆ

ಕಲಬುರ್ಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ ಎಸ್ ಇರಾಣಿ ಪದವಿ ಕಾಲೇಜಿನಲ್ಲಿ 11 ನೇಯ ವಿಶ್ವ ಯೋಗ ದಿನಾಚರಣೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯರಾದ ಮಲ್ಲಪ್ಪ ಬೋತಗಿ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮಾಧಿಕಾರಿಗಳಾದ ಡಾ ಪ್ರಾಣೇಶ ಹಾಗೂ ಡಾ ಶಂಕರೆಪ್ಪ ಕಲಬುರ್ಗಿ ಸಂಸ್ಥೆಯ ಮಾಧ್ಯಮ ಸಂಚಾಲಕರಾದ ಐ ಕೆ ಪಾಟೀಲ್ ಹಾಗೂ ಸಿಬ್ಬಂದಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.