ರಾವೂರ ಶ್ರೀಮಠ ದಲ್ಲಿ ಶ್ರಾವಣ ಸತ್ಸಂಗ ಕಾರ್ಯಕ್ರಮ.

ರಾವೂರ ಶ್ರೀಮಠ ದಲ್ಲಿ ಶ್ರಾವಣ ಸತ್ಸಂಗ ಕಾರ್ಯಕ್ರಮ.

ರಾವೂರ ಶ್ರೀಮಠ ದಲ್ಲಿ ಶ್ರಾವಣ ಸತ್ಸಂಗ ಕಾರ್ಯಕ್ರಮ.

 ರಾವೂರ ಶ್ರೀ ಸಿದ್ದಲಿಂಗೇಶ್ವರ ಸಂಸ್ಥಾನ ಮಠದಲ್ಲಿ ಪವಿತ್ರ ಶ್ರಾವಣ ಮಾಸದ ಅಂಗವಾಗಿ ಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳ ದಿವ್ಯ ಸಾನಿದ್ಯದಲ್ಲಿ ಒಂದು ತಿಂಗಳ ಪರ್ಯಂತ ಶ್ರಾವಣ ಸತ್ಸಂಗ ಕಾರ್ಯಕ್ರಮ ಸಾಯಂಕಾಲ 7 ರಿಂದ 7-30 ರ ವರೆಗೆ ನಡೆಯಲಿದೆ ಎಂದು ಶ್ರೀಮಠದ ಕಾರ್ಯದರ್ಶಿ ಡಾ. ಗುಂಡಣ್ಣ ಬಾಳಿ ತಿಳಿಸಿದ್ದಾರೆ. ಶುಕ್ರವಾರ ದಿನಾಂಕ 25 ರಿಂದ ಆಗಸ್ಟ್ 22 ರ ವರೆಗೆ ಶ್ರಾವಣ ಸತ್ಸಂಗ ಕಾರ್ಯಕ್ರಮ ನಡೆಯಲಿದೆ. ಸತ್ಸಂಕ್ಕೆ ಬರುವವರು ಬಿಳಿ ಅಂಗಿ, ಬಿಳಿ ಲುಂಗಿ ಧರಿಸಿ ಬರಬೇಕು. ಸತ್ಸಂಗ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸದ್ಭಕ್ತರು ಪಾಲ್ಗೊಂಡು ಯಶಸ್ವಿಗೊಳಿಸಬೇಕಾಗಿ ಶ್ರೀಮಠದ ವತಿಯಿಂದ ಬಾಳಿಯವರು ವಿನಂತಿಸಿದ್ದಾರೆ.