ಉನ್ನತ ಶಿಕ್ಷಣದಲ್ಲಿ G.E.R ಹೆಚ್ಚಿಸಲು ಕ್ರಮ: ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ

ಉನ್ನತ ಶಿಕ್ಷಣದಲ್ಲಿ G.E.R ಹೆಚ್ಚಿಸಲು ಕ್ರಮ: ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ

ಉನ್ನತ ಶಿಕ್ಷಣದಲ್ಲಿ G.E.R ಹೆಚ್ಚಿಸಲು ಕ್ರಮ: ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ

ಬೀದರ್: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಮಾನ್ಯ ಕುಲಪತಿಗಳಾದ ಪ್ರೊ. ಶರಣಪ್ಪ ವಿ. ಹಲಸೆ ಅವರು ಜುಲೈ 25, 2025 ರಂದು ಬೆಳಿಗ್ಗೆ 11.30ಕ್ಕೆ ಬೀದರ್‌ನ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಉನ್ನತ ಶಿಕ್ಷಣದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಒಟ್ಟು ದಾಖಲಾತಿ ಪ್ರಮಾಣ (G.E.R) ಹೆಚ್ಚಿಸುವ ನಿಟ್ಟಿನಲ್ಲಿ ವಿಶ್ವವಿದ್ಯಾನಿಲಯ ಕೈಗೊಂಡಿರುವ ಪ್ರಮುಖ ಕ್ರಮಗಳನ್ನು ವಿವರಿಸಿದ ಅವರು, ವಿಶೇಷವಾಗಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶಾತಿ ನೀಡುವ ವ್ಯವಸ್ಥೆ, ವಿದ್ಯಾರ್ಥಿಗಳಿಗೆ ವಿವಿಧ ರಿಯಾಯಿತಿಯ ಸೌಲಭ್ಯಗಳನ್ನೂ ಪರಿಗಣಿಸಿರುವುದಾಗಿ ತಿಳಿಸಿದರು.

ಈ ಸುದ್ದಿಗೋಷ್ಠಿಯಲ್ಲಿ ಸಂಗಮೇಶ ಎಸ್. ಹಿರೇಮಠ ಉಪಸ್ಥಿತರಿದ್ದರು.