ಉಪಾಧ್ಯಕ್ಷರಾಗಿ ಇಂಗಿನಶೆಟ್ಟಿ ಆಯ್ಕೆ

ಉಪಾಧ್ಯಕ್ಷರಾಗಿ ಇಂಗಿನಶೆಟ್ಟಿ ಆಯ್ಕೆ

ಉಪಾಧ್ಯಕ್ಷರಾಗಿ ಇಂಗಿನಶೆಟ್ಟಿ ಆಯ್ಕೆ

ಶಹಾಬಾದ್‌: ನಗರದ ಉದ್ಯಮಿ, ಬಿಜೆಪಿ ಮಾಜಿ ಅಧ್ಯಕ್ಷ ಅಣವೀರಪ್ಪ ಇಂಗಿನಶೆಟ್ಟಿ ಅವರನ್ನು ಅಖಿಲ ಭಾರತ ವೀರಶೈವ ಮಹಾಸಭಾದ ಕೈಗಾರಿಕಾ ಮತ್ತು ವಾಣಿಜ್ಯ ಮಂಡಳಿ ರಾಜ್ಯ ಘಟಕದ ಉಪಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಸಾಮಾಜಿಕ ಸೇವೆ ಮೂಲಕ ಎಲ್ಲ ಸಮಾಜದೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಇಂಗಿನಶೆಟ್ಟಿ ಅವರು ಆಯ್ಕೆಯಾಗುತ್ತಿದ್ದಂತೆ ಅಭಿಮಾನಿಗಳು, ಅಡತ ವ್ಯಾಪಾರಿಗಳ ಸತ್ಕರಿಸಿದರು.

ಶಹಾಬಾದ್ ಸುದ್ದಿ ನಾಗರಾಜ್ ದಂಡಾವತಿ