ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಲ್ಬುರ್ಗಿ ಜಿಲ್ಲಾ ಸಂಘದ ಜಂಟಿ ಕಾರ್ಯದರ್ಶಿಯಾಗಿ ಮಾನು ಪವಾರ್ ನೇಮಕ

ಕರ್ನಾಟಕ ರಾಜ್ಯ ಸರ್ಕಾರಿ  ನೌಕರರ ಸಂಘದ  ಕಲ್ಬುರ್ಗಿ ಜಿಲ್ಲಾ ಸಂಘದ ಜಂಟಿ ಕಾರ್ಯದರ್ಶಿಯಾಗಿ ಮಾನು ಪವಾರ್ ನೇಮಕ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಲ್ಬುರ್ಗಿ ಜಿಲ್ಲಾ ಸಂಘದ ಜಂಟಿ ಕಾರ್ಯದರ್ಶಿಯಾಗಿ ಮಾನು ಪವಾರ್ ನೇಮಕ

 ಜೇವರ್ಗಿ ಸುದ್ದಿ  ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಲ್ಬುರ್ಗಿ ಜಿಲ್ಲಾ ಜಂಟಿ ಕಾರ್ಯದರ್ಶಿಯಾಗಿ ಜೇವರ್ಗಿ ತಾಲೂಕ ವಲಯ ಅರಣ್ಯ ಅಧಿಕಾರಿಗಳ ಕಚೇರಿಯ ಅರಣ್ಯ ಅಧಿಕಾರಿಯಾದ ಶ್ರೀ ಮಾನು ಪವರ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಲ್ಬುರ್ಗಿ ಜಿಲ್ಲಾಧ್ಯಕ್ಷರಾದ ಬಸವರಾಜ್ ಬಳುಂಡಗಿ ಅವರು ಪತ್ರಿಕಾ ಪ್ರಕಟಣೆಗೆ ತಿಳಿಸಿದರು 

 ವರದಿ ಜೆಟ್ಟಪ್ಪ ಎಸ್ ಪೂಜಾರಿ