ಹಡಪದ ಸಮಾಜದ ಮೀಸಲಾತಿಗಾಗಿ ಡಿಸಿ ಕಚೇರಿಯೆದುರು ಪ್ರತಿಭಟನೆ

ಹಡಪದ ಸಮಾಜದ ಮೀಸಲಾತಿಗಾಗಿ ಡಿಸಿ ಕಚೇರಿಯೆದುರು ಪ್ರತಿಭಟನೆ
ಕಲಬುರಗಿ: 2025ರ ಮುಂಗಾರು ಅಧಿವೇಶನದಲ್ಲಿ ಹಡಪದ (ಕ್ಷೌರಿಕ) ಸಮಾಜದ ಮೀಸಲಾತಿ ಹಾಗೂ ನಾನಾ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ, ಅಖಿಲ ಕರ್ನಾಟಕ ಹಡಪದ (ಕ್ಷೌರಿಕ) ಸಮಾಜ ಸೇವಾ ಸಂಘದಿAದ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಾಲ ಬ್ರಹ್ಮಚಾರಿ ರಾಜಶಿವಯೋಗಿ ಸ್ವಾಮಿಗಳು ಶಹಾಬಾದ, ರಾಜ್ಯ ಮಾಜಿ ಸಂ. ಕಾರ್ಯದರ್ಶಿ ಬಸವರಾಜ ಹಳ್ಳಿ, ಜಿಲ್ಲಾ ಗೌರವಾಧ್ಯಕ್ಷ ಬಸವರಾಜ ಹಡಪದ ಸುಗೂರ ಎನ್, ಜಿಲ್ಲಾಧ್ಯಕ್ಷ ಈರಣ್ಣ ಸಿ ಹಡಪದ ಸಣ್ಣೂರ, ಜಿಲ್ಲಾ ಕಾರ್ಯಾಧ್ಯಕ್ಷ ಭಗವಂತ ಹಡಪದ ಕಿರಣಗಿ, ಜಿಲ್ಲಾ ಪ್ರಕಾರ್ಯದರ್ಶಿ ರಮೇಶ್ ಹಡಪದ ನೀಲೂರ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್, ಆನಂದ ಖೇಳಗಿ , ಜಿಲ್ಲಾ ಸಹ ಸಂಘಟನಾ ಕಾರ್ಯದರ್ಶಿ ಸಂತೋಷ ಬಗದುರಿ, ಶಿವಾನಂದ ಬಬಲಾದಿ.ಹಾಗೂ ಕಲಬುರಗಿ ತಾಲ್ಲೂಕಾಧ್ಯಕ್ಷ ಚಂದ್ರಶೇಖರ ತೊನಸನಹಳ್ಳಿ , ಮಲ್ಲಿಕಾರ್ಜುನ ಬನ್ನೂರ, ವಿನೋದ ಅಂಬಲಗಾ, ಸುನೀಲ್ ಬಾಗಹಿಪ್ಫರಗಾ, ಶಂಕರ ಆಳಂದ. ರಮೇಶ್ ಕೊಲ್ಲೂರ.ನಾಗರಾಜ ಸಾತನೂರ. ಸಿದ್ರಾಮ ಯಾಗಾಪೂರ. ರಮೇಶ ಕವಲಗಾ, ಶರಣು ಕೊಲ್ಲೂರ, ಮಲ್ಲಿಕಾರ್ಜುನ ಬೆಳಗುಪ್ಪಿ . ಶಂಕರ ಹರವಾಳ, ಶಿವಲಿಂಗ ಶಹಾಬಾದ.ದೂಳಪ್ಪ ಪೇಠಶಿರೂರ ಸೇರಿದಂತೆ ಸಮಾಜದ ಮುಖಂಡರು ಭಾಗವಹಿಸಿದರು.