ಸೇಡಂ ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಕರಾಟೆ ತರಬೇತಿ ಕಾರ್ಯಕ್ರಮ

ಸೇಡಂ ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಕರಾಟೆ ತರಬೇತಿ ಕಾರ್ಯಕ್ರಮ...
ಸೇಡಂ ತಾಲೂಕ : ಸೇಡಂ ತಾಲೂಕಿನ ವಿದ್ಯಾನಗರದ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉಚಿತ ಕರಾಟೆ ತರಬೇತಿಯನ್ನು ನೀಡಲಾಯಿತು ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಗುರುಗಳು ಭಾಗವಹಿಸಿ ಮಕ್ಕಳಿಗೆ ಕರಾಟೆ ತರಬೇತಿಯ ಮಹತ್ವವನ್ನು ಮಕ್ಕಳಿಗೆ ತಿಳಿಸಿದರು ಈ ಸಂದರ್ಭದಲ್ಲಿ ರೂಪ ಮೇಡಂ ಅಲ್ಲೂರ್ ಮತ್ತು ಶಾಲೆಯ ದೈಹಿಕ ಶಿಕ್ಷಕರು ಮಹಾಂತೇಶ್ ರೆಡ್ಡಿ ಕರಾಟೆ ಬೋಧಕರಾದ ತನುಶ್ರೀ ನಿಹಾರಿಕಾ ಹಿರಿಯ ಕರಾಟೆ ಶಿಕ್ಷಕರು ಸಾಬಣ್ಣ ಸಿ ಹಳೋಳ್ಳಿ ಅವರು ಈ ಸಂದರ್ಭದಲ್ಲಿ ಭಾಗವಹಿಸಿದ್ದರು
ವರದಿ ಜಟ್ಟಪ್ಪ ಎಸ್ ಪೂಜಾರಿ