ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ವಿ ಜಿ ಬಾಲಕಿಯರ ವಸತಿ ನಿಲಯ ಹಾಗೂ ಎಸ್ ನಿಜಲಿಂಗಪ್ಪ ದಂತ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಗಣೇಶ ಪ್ರತಿಷ್ಠಾಪನೆ

ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ವಿ ಜಿ ಬಾಲಕಿಯರ ವಸತಿ ನಿಲಯ ಹಾಗೂ ಎಸ್ ನಿಜಲಿಂಗಪ್ಪ ದಂತ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಗಣೇಶ ಪ್ರತಿಷ್ಠಾಪನೆ
ಕಲಬುರ್ಗಿ: ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಕಲಬುರಗಿಯ ವಿ.ಜಿ. ಬಾಲಕಿಯರ ವಸತಿ ನಿಲಯ ಮತ್ತು ಎಸ್. ನಿಜಲಿಂಗಪ್ಪ ದಂತ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಶ್ರೀ ಗಣೇಶ ಪ್ರತಿಷ್ಠಾಪನೆ ಹಾಗೂ ಪೂಜಾ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶಶೀಲ್ ಜಿ ನಮೋಶಿ ಉಪಾಧ್ಯಕ್ಷರಾದ ರಾಜಾ ಭಿ ಭೀಮಳ್ಳಿ ಕಾರ್ಯದರ್ಶಿಗಳಾದ ಉದಯಕುಮಾರ್ ಚಿಂಚೋಳಿ ಜಂಟಿ ಕಾರ್ಯದರ್ಶಿಗಳಾದ ಡಾ ಕೈಲಾಸ ಪಾಟೀಲ್ ಹಾಗೂ ಆಡಳಿತ ಮಂಡಳಿ ಸದಸ್ಯರು ಭಾಗವಹಿಸಿದ್ದರು