ಹಟ್ಟಿ ಗೋಲ್ಡ್ ಮೈನ್ಸ್ ಕಂಪನಿಯ ಅಧಿಕಾರಿಗಳ ವಿರುದ್ಧ ಮುಖ್ಯ ಲೋಕಾಯುಕ್ತ ಕಚೇರಿಗೆ ದೂರು ಸಲ್ಲಿಸಿದ ಶರಣಪ್ಪ ರೆಡ್ಡಿ ಲಕಣಾಪುರ್

ಹಟ್ಟಿ ಗೋಲ್ಡ ಮೈನ್ಸ್ ಕಂಪನಿಯ MD ಶ್ರೀಮತಿ ಶಿಲ್ಪಾ ಹಾಗೂ ನಾಲ್ಕು ಜನ ಅಧಿಕಾರಿಗಳಿಂದ ದೇವದುರ್ಗ ಮತ್ತು ಯಾದಗಿರಿ ತಾಲೂಕಿನ ಕೃಷ್ಣಾ ನದಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದ್ದು ಇದರಿಂದ ಪ್ರತಿನಿತ್ಯ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಾಂತರ ರೂಪಾಯಿ ನಷ್ಟ ಉಂಟಾಗುತ್ತಿದ್ದು ಕಳೆದ ಆಗಸ್ಟ್ ತಿಂಗಳಿಂದ ಇಲ್ಲಿಯ ತನಕ ಉಂಟಾಗಿರುವ ನಷ್ಟವನ್ನು ಈ ಅಧಿಕಾರಿಗಳಿಂದ ವಸುಲಾತಿ ಮಾಡಬೇಕೆಂದು ಮತ್ತು ಇವರೆಲ್ಲರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಬೆಂಗಳೂರಿನ ಲೋಕಾಯುಕ್ತ ಮುಖ್ಯ ಕಚೇರಿಯಲ್ಲಿ ಈ ಅಧಿಕಾರಿಗಳ ವಿರುದ್ಧ ದೂರನ್ನು ನೀಡಿದ್ದೇವೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಸಾಮಾಜಿಕ ಕಾರ್ಯಕರ್ತ ಶರಣಪ ರೆಡ್ಡಿ ಲಕಣಾಪುರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು 

 ವರದಿ ಜೆಟ್ಟಪ್ಪ ಎಸ್ ಪೂಜಾರಿ