ವಿರೋಧ ಪಕ್ಷದ ನಾಯಕರಾಗಿ ಅಧಿಕಾರ ಸೀಕರಿಸಿದ ಪಾಲಿಕೆ ಸದಸ್ಯೆ ಶೋಭಾ ಗುರುರಾಜ ದೇಸಾಯಿ

ವಿರೋಧ ಪಕ್ಷದ ನಾಯಕರಾಗಿ ಅಧಿಕಾರ ಸೀಕರಿಸಿದ ಪಾಲಿಕೆ ಸದಸ್ಯೆ ಶೋಭಾ ಗುರುರಾಜ ದೇಸಾಯಿ
ಕಲಬುರಗಿ: ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕರಾಗಿ ಅಧಿಕಾರ ಸೀಕರಿಸಿದ ಪಾಲಿಕೆ ಸದಸ್ಯೆ ಶೋಭಾ ಗುರುರಾಜ ದೇಸಾಯಿ ಅವರನ್ನು ಬಿಜೆಪಿ ಎಸ್‌ಸಿ ಮೋರ್ಚಾ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಜಿನಕೇರಿ ಅವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಭಂಡೆಶ ತಾರಫೈಲ್, ರವಿಚಂದ್ರ ಕ್ರಾಂತಿಕಾರ, ಪ್ರದೀಪ ಬಾಚನಾಳಕರ್, ಶ್ರೀನಿವಾಸ ದೇಸಾಯಿ ಇದ್ದರು
.