ಹಾರಕೂಡ ಶ್ರೀಮಠದಲ್ಲಿ ಪತ್ರಿಕಾಗೋಷ್ಠಿ

ಹಾರಕೂಡ ಶ್ರೀಮಠದಲ್ಲಿ ಪತ್ರಿಕಾಗೋಷ್ಠಿ
ಬಸವಕಲ್ಯಾಣ : ಲಿಂಗೈಕ್ಯ ಶ್ರೀ ಗುರುಲಿಂಗ ಶಿವಾಚಾರ್ಯರ 56ನೇ ಪುಣ್ಯಸ್ಮರಣೋತ್ಸವ, *ಶ್ರೀ ಚನ್ನ ರೇಣುಕ ಬಸವ ಪ್ರಶಸ್ತಿ ಪ್ರಧಾನ ಸಮಾರಂಭ* ಹಾಗೂ 39ನೇ ಅನುಭವ ಪ್ರಚಾರ ಉಪನ್ಯಾಸಮಾಲೆ ಕಾರ್ಯಕ್ರಮ ಪ್ರಯುಕ್ತ ಹಾರಕೂಡ ಶ್ರೀಮಠದಲ್ಲಿ ಪತ್ರಿಕಾಗೋಷ್ಠಿ (ಪ್ರೆಸ್ ಮೀಟ್) ಏರ್ಪಡಿಸಲಾಗಿದೆ.
ಈ ಪತ್ರಿಕಾಗೋಷ್ಠಿ ಸೆಪ್ಟೆಂಬರ್ 3, ಬುಧವಾರ, ಬೆಳಗ್ಗೆ 10 ಗಂಟೆಗೆ ಶ್ರೀಮಠದ ಆವರಣದಲ್ಲಿ ನಡೆಯಲಿದ್ದು, ತಾಲೂಕು ಹಾಗೂ ಜಿಲ್ಲೆಯ ಎಲ್ಲಾ ಪತ್ರಕರ್ತರು ಪಾಲ್ಗೊಳ್ಳುವಂತೆ ಶ್ರೀಮಠದ ವತಿಯಿಂದ ಆಹ್ವಾನಿಸಲಾಗಿದೆ.
-