ಧರ್ಮಸ್ಥಳದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ: ಮಾಜಿ ಸಂಸದ ಡಾ. ಜಾಧವ್ ಭಾಗಿ

ಧರ್ಮಸ್ಥಳದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ: ಮಾಜಿ ಸಂಸದ ಡಾ. ಜಾಧವ್ ಭಾಗಿ
ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಮೇಲೆ ಷಡ್ಯಂತರ ವಿರುದ್ಧ ರಾಜ್ಯ ಬಿಜೆಪಿ ಘಟಕವು ಧರ್ಮಸ್ಥಳದಲ್ಲಿ ಸೆಪ್ಟೆಂಬರ್ ಒಂದರಂದು ಸೋಮವಾರ ಆಯೋಜಿಸಿದ ಬೃಹತ್ ಪ್ರತಿಭಟನಾ ಸಭೆಯಲ್ಲಿ ಮಾಜಿ ಸಂಸದರಾದ ಡಾ. ಉಮೇಶ್ ಜಾಧವ್ ಪಾಲ್ಗೊಂಡರು. ಪ್ರತಿಭಟನಾ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್ ಅಶೋಕ್ ಸೇರಿದಂತೆ ಹಿರಿಯ ಮುಖಂಡರು ಪಾಲ್ಗೊಂಡಿದ್ದರು.