ಕನ್ನಡ ಚಲನಚಿತ್ರ ರಂಗದ ಖ್ಯಾತ ನಟ ವಿಜಯ್ ರಾಘವೇಂದ್ರಗೆ ಬ್ರಹ್ಮ ಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಉತ್ಸವಕ್ಕೆ ಆಮಂತ್ರಣ

ಕಲಬುರಗಿಯಲ್ಲಿ ಸೆಪ್ಟೆಂಬರ್ ಹದಿನಾರರ ರಂದು ನಡೆಯಲಿರುವ ಬ್ರಹ್ಮ ಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಉತ್ಸವಕ್ಕೆ ವಿಶೇಷ ಅತಿಥಿಯಾಗಿ ಪಾಲ್ಗೊಳ್ಳಲಿರುವ ಕನ್ನಡ ಚಲನಚಿತ್ರ ರಂಗದ ಖ್ಯಾತ ನಟ ವಿಜಯ್ ರಾಘವೇಂದ್ರ ಅವರನ್ನು ಬೆಂಗಳೂರಿನ ಸ್ವಗೃಹದಲ್ಲಿ ಭೇಟಿಯಾಗಿ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಲಾಯಿತು. ಈಡಿಗ ಸಮಾಜದ ಗುರುಗಳಾದ ಡಾ. ಪ್ರಣವಾನಂದ ಶ್ರೀಗಳು ಜಯಂತಿ ಉತ್ಸವದ ಅಧ್ಯಕ್ಷರಾದ ಡಾ. ವಿನಯ್ ಬಿ ಗುತ್ತೇದಾರ್ ಗಾರಂಪಳ್ಳಿ ನಾಗಯ್ಯ ಗುತ್ತೇದಾರ್ ಕರದಾಳು ಉಪಾಧ್ಯಕ್ಷರಾದ ಶಿವರಾಜ್ ಗುತ್ತೇದಾರ್ ಜೇವರ್ಗಿ, ಜಗದೇವ ಗುತ್ತೇದಾರ್ ಕಲ್ ಬೇನೂರುಹಾಗೂ ಆನಂದ ಬಳ್ಳೂರ್ಗಿ ಜೊತೆಗಿದ್ದರು