ಯಡ್ರಾಮಿ ತಾಲೂಕಿನ ಮಳ್ಳಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅದ್ದೂರಿಯಾಗಿ ವಿದ್ಯಾರ್ಥಿಗಳಿಂದ ಶಿಕ್ಷಕರ ದಿನಾಚರಣೆ ಆಚರಣೆ...!

 ಕಲಬುರ್ಗಿ ಜಿಲ್ಲೆಯ ನೂತನ ಯಡ್ರಾಮಿ ತಾಲೂಕಿನ ಮಳ್ಳಿ ಗ್ರಾಮದಲ್ಲಿ ಕೆ ಕೆ ಆರ್ ಡಿ ಬಿ ಅನುದಾನದಲ್ಲಿ ನಿರ್ಮಾಣವಾದಂತಹ ಸುಸರ್ಜಿತವಾದಂತಹ ಕಟ್ಟಡವನ್ನು ನಿರ್ಮಾಣಗೊಂಡಿದ್ದು ಈ ಕಾಲೇಜಿನ ಸದುಪಯೋಗವನ್ನು ಸುತ್ತಮುತ್ತಲಿನ ಎಲ್ಲಾ ಹಳ್ಳಿಯ ಗ್ರಾಮದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ ಅದೇ ರೀತಿಯಾಗಿ ಕಾಲೇಜಿನಲ್ಲಿ ಎಲ್ಲಾ ವಿಷಯದ ಕುರಿತು ಆಯಾ ವಿಷಯದ ಉಪನ್ಯಾಸಕರು ಎಲ್ಲ ವಿಷಯದ ಕುರಿತು ಪರಿಣಿತಿ ಹೊಂದಿದ್ದು 2025 -26ನೇ ಸಾಲಿನಲ್ಲಿ ಯಡ್ರಾಮಿ ತಾಲೂಕಿನಲ್ಲಿ ಅತಿ ಹೆಚ್ಚು ಪ್ರತಿಶತ 90ಕ್ಕಿಂತ ಹೆಚ್ಚು ಫಲಿತಾಂಶವನ್ನು ಪಡೆದುಕೊಳ್ಳಬೇಕು ಎಂದು ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಅಮರೇಶ್ ಗಂಗಾಕರ್ ಈ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಮತ್ತು ವಿದ್ಯಾರ್ಥಿನಿಯರನ್ನು ಉದ್ದೇಶಿಸಿ ಮಾತನಾಡಿದರು. ಹಾಗು ಕಾಲೇಜಿನ ಉಪನ್ಯಾಸಕರಾದ ಬಸವರಾಜ್ ಗೆಜ್ಜೆ ಸರ್ ಕನ್ನಡ ಉಪನ್ಯಾಸಕರಾದ. ಪರಸುರಾಮ್ ದುಮ್ಮಾದ್ರಿ , ಸಮಾಜಶಾಸ್ತ್ರದ ಉಪನ್ಯಾಸಕರಾದ. ಪೂಜಾ ಹೂಗಾರ್ ಇಂಗ್ಲೀಷ್ ಉಪನ್ಯಾಸಕಿ ಹಾಗು ಕಾಶಿನಾಥ್ ರಾಜಶಾಸ್ತ್ರ ಉಪನ್ಯಾಸಕರು ರಾಜು ಇತಿಹಾಸ ಉಪನ್ಯಾಸಕರು. ಜಟ್ಟೆಪ್ಪ ಎನ್ ಪೂಜಾರಿ ಅರ್ಥಶಾಸ್ತ್ರದ ಉಪನ್ಯಾಸಕರು ಹಾಗು ಜಟ್ಟಪ್ಪ ಎಸ್ ಪೂಜಾರಿ ಕರಾಟೆ ಶಿಕ್ಷಕರು ಮತ್ತು ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.