ಬಿಜೆಪಿ ಕಚೇರಿಯಲ್ಲಿ ಧ್ವಜಾರೋಹಣ : ವಿದ್ಯಾರ್ಥಿಗಳಿಗೆ ಲೇಖನ ಸಾಮಗ್ರಿ ವಿತರಣೆ :..

ಬಿಜೆಪಿ ಕಚೇರಿಯಲ್ಲಿ ಧ್ವಜಾರೋಹಣ : ವಿದ್ಯಾರ್ಥಿಗಳಿಗೆ ಲೇಖನ ಸಾಮಗ್ರಿ ವಿತರಣೆ :..

ಬಿಜೆಪಿ ಕಚೇರಿಯಲ್ಲಿ ಧ್ವಜಾರೋಹಣ : ವಿದ್ಯಾರ್ಥಿಗಳಿಗೆ ಲೇಖನ ಸಾಮಗ್ರಿ ವಿತರಣೆ :..

ಶಹಬಾದ : - ಕಲ್ಯಾಣ ಕರ್ನಾಟಕದ ಉತ್ಸವದ ಅಂಗವಾಗಿ ಬಿಜೆಪಿ ಶಹಾಬಾದ ಮಂಡಲದ ಕಾರ್ಯಾಲಯದಲ್ಲಿ ಅಧ್ಯಕ್ಷ ನಿಂಗಪ್ಪ ಹುಳಗೋಳಕರ ಧ್ವಜಹರಣ ನೆರವೇರಿಸಿದರು. 

ದೇಶದ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರ 75ನೇ ಜನ್ಮದಿನದ ಅಂಗವಾಗಿ ಬಿಜೆಪಿ ಶಹಾಬಾದ ಮಂಡಲದ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು. 

ಸೃಷ್ಟಿಕರ್ತ ವಿಶ್ವಕರ್ಮ ಜಯಂತಿ ಅಂಗವಾಗಿ ಕಛೇರಿಯಲ್ಲಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಪುಷ್ಪ ನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕಾರ್ಯದರ್ಶಿಗಳಾದ ದೇವದಾಸ ಜಾದವ, ದಿನೇಶ್ ಗೌಳಿ ಸೇರಿದಂತೆ ಪಕ್ಷದ ಪದಾಧಿಕಾರಿಗಳು ವಿವಿಧ ಮೋರ್ಚಾಗಳ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಶಹಾಬಾದ್ ಸುದ್ದಿ ನಾಗರಾಜ್ ದಂಡಾವತಿ