ಮಹಾನಗರ ಪಾಲಿಕೆಯಲ್ಲಿ ಮೇಯರ್ ವರ್ಷಾ ರಾಜೀವ್ ಜಾನೆ ರಾಷ್ಟ್ರ ಧ್ವಜಾರೋಹಣ

ಮಹಾನಗರ ಪಾಲಿಕೆಯಲ್ಲಿ ಮೇಯರ್ ವರ್ಷಾ ರಾಜೀವ್ ಜಾನೆ ರಾಷ್ಟ್ರ ಧ್ವಜಾರೋಹಣ

ಮಹಾನಗರ ಪಾಲಿಕೆಯಲ್ಲಿ ಮೇಯರ್ ವರ್ಷಾ ರಾಜೀವ್ ಜಾನೆ ರಾಷ್ಟ್ರ ಧ್ವಜಾರೋಹಣ

ಕಲಬುರಗಿ: ಇಲ್ಲಿನ ಮಹಾನಗರ ಪಾಲಿಕೆಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಮೇಯರ್ ವರ್ಷಾ ರಾಜೀವ್ ಜಾನೆ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಉಪ ಮೇಯರ್ ತೃಪ್ತಿ ಲಾಖೆ, ಪಾಲಿಕೆ ಆಯುಕ್ತ ಶಿಂಧೆ ಅವಿನಾಶ ಸಂಜೀವನ್, ವಿರೋಧ ಪಕ್ಷದ ನಾಯಕಿ ಶೋಭಾ ಗುರುರಾಜ ದೇಸಾಯಿ, ಪಾಲಿಕೆ ಸದಸ್ಯರಾದ ರಾಘಮ್ಮಾ ಇನಾಮದಾರ, ಲತಾ ರವಿ ರಾಠೋಡ್, ನಿಗಮ್ಮಾ ಕಟ್ಟಿಮನಿ ಸೇರಿದಂತೆ ಮತ್ತಿತರರು ಇದ್ದರು.