ಭೀಮರಾಯನಗುಡಿ ಕೃಷಿ ಮಹಾವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ

ಭೀಮರಾಯನಗುಡಿ ಕೃಷಿ ಮಹಾವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ
ಶಹಾಪುರ: ಭೀಮರಾಯನಗುಡಿ ಕೃಷಿ ಮಹಾವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ
ಶಹಾಪುರ ತಾಲೂಕಿನ ಭೀಮರಾಯನಗುಡಿಯ ಕೃಷಿ ಮಹಾವಿದ್ಯಾಲಯದಲ್ಲಿ ಇಂದು (17.09.2025) ಕಲ್ಯಾಣ ಕರ್ನಾಟಕ ಉತ್ಸವ (ಹೈದರಾಬಾದ್ ಸಂಸ್ಥಾನ ವಿಮೋಚನಾ ದಿನ) ಆಚರಣೆ ನಡೆಯಿತು. ಮಹಾವಿದ್ಯಾಲಯದ ಡೀನ್ ಡಾ. ಪ್ರಕಾಶ ಕುಚನೂರು ಅವರು ಧ್ವಜಾರೋಹಣ ನೆರವೇರಿಸಿ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಅತಿಥಿ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರು, ಸಿಬ್ಬಂದಿಗಳು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡು ಉತ್ಸವವನ್ನು ಸಂಭ್ರಮಿಸಿದರು.