ಸುಬಮ್ ಪಿ.ಯು ಕಾಲೇಜು ವಿದ್ಯಾರ್ಥಿಗಳು ವಿವಿಧ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ.

ಸುಬಮ್ ಪಿ.ಯು ಕಾಲೇಜು ವಿದ್ಯಾರ್ಥಿಗಳು ವಿವಿಧ  ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ.

ಸುಬಮ್ ಪಿ.ಯು ಕಾಲೇಜು ವಿದ್ಯಾರ್ಥಿಗಳು ವಿವಿಧ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ.

ಶಹಾಪುರ : ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟ 2025 - 26 ನೇ ಸಾಲಿನ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿವಿಧ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ, ಬಾಲಕರ ಕ್ರೀಡೆಗಳು - 3000 ಓಟದಲ್ಲಿ ಪವನ ಪ್ರಥಮ ಸ್ಥಾನ,100 ಓಟದಲ್ಲಿ ಮತ್ತು ಉದ್ದಜಿಗಿತದಲ್ಲಿ ಪ್ರಥಮ ಸ್ಥಾನ ವಿಶ್ವರಾಧ್ಯ,ಹಾಗೂ ಕಬಡ್ಡಿ ಆಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ,

ಬಾಲಕಿಯರ ಕ್ರೀಡೆಗಳು - 3000 ಓಟದಲ್ಲಿ ಸೀತಾ ಪ್ರಥಮ, 100 ಓಟದಲ್ಲಿ ಸಾಕ್ಷಿ ಪ್ರಥಮ, 200 ಓಟದಲ್ಲಿ ಪ್ರಥಮ ಮತ್ತು ಉದ್ದಜಿಗಿತದಲ್ಲಿ ದ್ವೀತಿಯ ಸ್ಥಾನ ಮೇಘಾ, ಜಾವಲಿನ ಎಸೆತದಲ್ಲಿ ಪ್ರಥಮ ಸ್ಥಾನ ಅಂಕಿತಾ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಸುಬಮ್ ಪಿ.ಯು. ಕಾಲೇಜಿನ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದ್ದಾರೆ ಎಂದು ಪ್ರತಿಕಾ ಪ್ರಕಟಣೆಗಾಗಿ ಸಂಸ್ಥೆಯ ಅಧ್ಯಕ್ಷರಾದ ಪ್ರಭುಗೌಡ ತಿಳಿಸಿದ್ದಾರೆ.

ವರದಿ ಡಾ.ಅವಿನಾಶ್ ದೇವನೂರ್