ಕನ್ನಡ ನಾಮಫಲಕವನ್ನು ತೆರವುಗೊಳಿಸಿದ ಅಧಿಕಾರಿಯನ್ನು ವಜಾಗೊಳಿಸುವಂತೆ ಮನವಿ

ಕನ್ನಡ ನಾಮಫಲಕವನ್ನು ತೆರವುಗೊಳಿಸಿದ ಅಧಿಕಾರಿಯನ್ನು ವಜಾಗೊಳಿಸುವಂತೆ ಮನವಿ

ಕನ್ನಡ ನಾಮಫಲಕವನ್ನು ತೆರವುಗೊಳಿಸಿದ ಅಧಿಕಾರಿಯನ್ನು ವಜಾಗೊಳಿಸುವಂತೆ ಮನವಿ 

ಕಲಬುರಗಿ: ನಗರದ ಕಣ್ಣಿ ಮಾರ್ಕೆಟ್ ಬಿಲ್ಡಿಂಗ್‌ನ ಕನ್ನಡ ನಾಮಫಲಕವನ್ನು ತೆರವುಗೊಳಿಸಿದ ಸಂಬಂಧಪಟ್ಟ ಅಧಿಕಾರಿಯನ್ನು ಸೇವೆಯಿಂದ ವಜಾಗೊಳಿಸಿ, ಕೂಡಲೇ ನಾಮಫಲಕದಲ್ಲಿ ಕನ್ನಡ ಭಾಷೆ ಪದಬಳಕೆ ಮಾಡುವಂತೆ ಕಲ್ಯಾಣ ಕರ್ನಾಟಕ ಕನ್ನಡಪರ ಸಂಘಟನೆ ಓಕ್ಕೂಟದ ವತಿಯಿಂದ ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಓಕ್ಕೂಟದ ಗೌರವಾಧ್ಯಕ್ಷ ಜಗನ್ನಾಥ ಸೂರ್ಯವಂಶಿ, ಜಿಲ್ಲಾಧ್ಯಕ್ಷ ಸಚೀನ್ ಫರಹಾಬಾದ, ಡಾ.ದತ್ತು ಭಾಸಗಿ, ರವಿ ದೇಗಾವಿ, ಮನೋಹರ ಬಿರನೂರ, ಶರಣು ಹೊಸಮನಿ, ಆನಂದ, ಸುನೀಲ, ಸುರೇಶ ಹನಗಡಿ ಇದ್ದರು.