ರಮೇಶ್ ಸಜ್ಜನಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

ರಮೇಶ್ ಸಜ್ಜನಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

ರಮೇಶ್ ಸಜ್ಜನಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

ದೇವದುರ್ಗ : ತಾಲೂಕಿನ ಕೊಪ್ಪರ ಆರೂಢ ಭಾರತಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕ ರಮೇಶ್ ಸಜ್ಜನ್ ಅವರಿಗೆ ರಾಯಚೂರು ಜಿಲ್ಲಾ ಖಾಸಗಿ ಶಾಲೆಗಳ ಒಕ್ಕೂಟದ ವತಿಯಿಂದ ಇಂದು ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು.

ರಾಯಚೂರು ಜಿಲ್ಲೆಯ ಸಿಂಧನೂರಿನ ಸತ್ಯ ಗಾರ್ಡನ್ ನಲ್ಲಿ ಜರುಗಿದ ರಾಯಚೂರು ಜಿಲ್ಲಾ ಶೈಕ್ಷಣಿಕ ಸಮಾವೇಶದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸುಮಾರು ಐದಾರು ವರ್ಷಗಳಿಂದ ಸಲ್ಲಿಸಿದ ಸೇವೆಗೆ ಸಿಕ್ಕವ ಗೌರವ ಇದಾಗಿದ್ದು,ಪ್ರಶಸ್ತಿಯಿಂದ ಮತ್ತಷ್ಟು ನನ್ನ ಜವಾಬ್ದಾರಿಗಳು ಹೆಚ್ಚಾಗಿವೆ ಎಂದು ತಮ್ಮ ಮನದಾಳದ ಮಾತುಗಳನ್ನು ಪತ್ರಕರ್ತರೊಂದಿಗೆ ಹಂಚಿಕೊಂಡರು.