ಕಸಾಪ ತಾಲೂಕು ಕಾರ್ಯದರ್ಶಿಯಾಗಿ ಯಲ್ಲಾಲಿಂಗ ದಂಡಿನ್ ಆಯ್ಕೆ

ಕಸಾಪ ತಾಲೂಕು ಕಾರ್ಯದರ್ಶಿಯಾಗಿ  ಯಲ್ಲಾಲಿಂಗ ದಂಡಿನ್ ಆಯ್ಕೆ

ಕಸಾಪ ತಾಲೂಕು ಕಾರ್ಯದರ್ಶಿಯಾಗಿ ಯಲ್ಲಾಲಿಂಗ ದಂಡಿನ್ ಆಯ್ಕೆ

ಕಲಬುರಗಿ: ಚಿಂಚೋಳಿ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಕಾರ್ಯದರ್ಶಿಯಾಗಿ ಯಲ್ಲಾಲಿಂಗ ಝ. ದಂಡಿನ್ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಕಸಾಪ ತಾಲೂಕು ಅಧ್ಯಕ್ಷರಾದ ಸುರೇಶ್ ದೇಶಪಾಂಡೆ ತಿಳಿಸಿದ್ದಾರೆ. 

ದಂಡಿನ್ ಇವರು ಕನ್ನಡ ಅಭಿಮಾನಿ ಹಾಗೂ ಪ್ರೌಢ ಶಾಲೆಯ ಕನ್ನಡ ಶಿಕ್ಷಕರು ಮತ್ತು ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಸ್ತುತರು ಹಾಗೂ ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ಆಗಿರುವ ಇವರನ್ನು ಆಯ್ಕೆ ಮಾಡಲಾಗಿದೆ ೧೦ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿದ್ಧತೆ ನಡೆಸುತ್ತಿದ್ದು ಶೀಘ್ರ ದಿನಾಂಕ ಘೋಷಣೆ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.