ಹಿಂಗುಲಾಂಬಿಕದೇವಿ ದೇವಸ್ಥಾನದಲ್ಲಿ ವಿವಿಧ ಕಾರ್ಯಕ್ರಮ : ರಂಗದಾಳ

ಹಿಂಗುಲಾಂಬಿಕದೇವಿ ದೇವಸ್ಥಾನದಲ್ಲಿ ವಿವಿಧ ಕಾರ್ಯಕ್ರಮ : ರಂಗದಾಳ
ಕಲಬುರಗಿ: ನವರಾತ್ರಿ ಹಬ್ಬದ ನಿಮಿತ್ಯವಾಗಿ ಭಾವಸಾರ್ ಕ್ಷತ್ರಿಯ ಸಮಾಜ ವತಿಯಿಂದ ನಗರದ ಹಿಂಗುಲಾಂಬಿಕದೇವಿ ದೇವಸ್ಥಾನದಲ್ಲಿ ವಿವಿಧ ಕಾರ್ಯಕ್ರಮಗಳು ಆಯೋಜಿಸಲಾಗಿದೆ ಎಂದು ಭಾವಸಾರ ಕ್ಷತ್ರಿಯ ಸಮಾಜದ ಜಿಲ್ಲಾ ಅಧ್ಯಕ್ಷರಾದ ಲಕ್ಷ್ಮೀಕಾಂತ್ ರಂಗದಾಳ ತಿಳಿಸಿದ್ದಾರೆ.
ದಿನಾಂಕ 25-9-2025 ರಿಂದ 30-09-2025 ರವರೆಗೆ ಪ್ರತಿದಿನ ಬೆಳಿಗ್ಗೆ 9 ಗಂಟೆಗೆ ಮತ್ತು ರಾತ್ರಿ 8:30 ಗಂಟೆಗೆ ದೇವಿ ಆರತಿ, ಅದೇರೀತಿಯಾಗಿ ಪ್ರತಿದಿನ ಸಾಯಂಕಾಲ ದಾಂಡಿಯಾ ನೃತ್ಯ ಸೇರಿದಂತೆ ವಿವಿಧ ದಾರ್ಮಿಕ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗಿದ್ದು, ಕಲಬುರಗಿ ಮಹಾ ಜನತೆ ಆಗಮಿಸಿ ದೇವಿಯ ಆಶೀರ್ವಾದ ಪಡೆದುಕೊಂಡು, ದಾಂಡಿಯಾದಲ್ಲಿ ಭಾಗವಹಿಸಬಹುದು ಎಂದು ರಂಗದಾಳ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
.