ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಾಬುರಾವ ಯಡ್ರಾಮಿಗೆ ಮಾತೃ ವಿಯೋಗ.

ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಾಬುರಾವ ಯಡ್ರಾಮಿಗೆ ಮಾತೃ ವಿಯೋಗ.

ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಾಬುರಾವ ಯಡ್ರಾಮಿಗೆ ಮಾತೃ ವಿಯೋಗ.

ನಿಧನ ವಾರ್ತೆ ಯಡ್ರಾಮಿ 

ಕಲಬುರಗಿ ; ಜಿಲ್ಲೆಯ ಯಡ್ರಾಮಿ ಪಟ್ಟಣದ ನಿವಾಸಿ, ವಿಜಯವಾಣಿ ಪತ್ರಿಕೆ ಸ್ಥಾನಿಕ ಸಂಪಾದಕ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷರಾದ ಬಾಬುರಾವ್‌ ಯಡ್ರಾಮಿ ಅವರ ತಾಯಿಯಾದ ರುಕ್ಕಾಬಾಯಿ ಹಲಕರ್ಟಿ (86) ಇಂದು ಶುಕ್ರವಾರ ಬೆಳಗಿನ ಜಾವ ನಿಧನ ಹೊಂದಿದರು.

ವಿಜಯವಾಣಿ ಸ್ಥಾನಿಕ ಸಂಪಾದಕ ಬಾಬುರಾವ್‌ ಯಡ್ರಾಮಿ ಅವರನ್ನು ಸೇರಿದಂತೆ ಆರು ಜನ ಪುತ್ರರು, ಮೂವರು ಪುತ್ರಿಯರು ಹಾಗೂ ಅಪಾರ ಬಂಧು, ಬಳಗವನ್ನು ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 3 : 30 ಕ್ಕೆ ಯಡ್ರಾಮಿ ಪಟ್ಟಣದಲ್ಲಿರುವ ಅವರ ಸ್ವಂತ ಜಮೀನಿನಲ್ಲಿ  

ವಿಧಿ, ವಿಧಾನಗಳ ಮೂಲಕ ನೇರವೇರಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.