ಮಾಹಿತಿ ಹಕ್ಕು ಹಾಗೂ ಸಾಮಾಜಿಕ ಕಾರ್ಯಕರ್ತರ ವೇದಿಕೆಯ ಕಲ್ಬುರ್ಗಿ ಮತ್ತು ಯಾದಗಿರಿ ಜಿಲ್ಲೆಯ ಅಧ್ಯಕ್ಷರನ್ನಾಗಿ ಆನಂದ್ ಕುಮಾರ್ ಬಡಿಗೇರ್ ನೇಮಕ.

 ಕಲ್ಬುರ್ಗಿ ಮತ್ತು ಯಾದಗಿರಿ ಜಿಲ್ಲೆಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯ ಕಲ್ಬುರ್ಗಿ ಮತ್ತು ಯಾದಗಿರಿ ಜಿಲ್ಲೆಯ ಅಧ್ಯಕ್ಷರನ್ನಾಗಿ ಆನಂದ್ ಕುಮಾರ್ ಬಡಿಗೇರ ಮಾರಡಗಿ ಅವರನ್ನು ನೇಮಕ ಮಾಡಲಾಗಿದೆ ಎಂದು ಮಾಹಿತಿ ಹಕ್ಕು ಸಾಮಾಜಿಕ ಕಾರ್ಯಕರ್ತರ ವೇದಿಕೆಯ ರಾಜ್ಯಅಧ್ಯಕ್ಷರಾದ ಚನ್ನಯ್ಯ ಸ್ವಾಮಿ ವಸ್ತ್ರದ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು 

ವರದಿ ಜೇಟ್ಟೆಪ್ಪ ಎಸ್ ಪೂಜಾರಿ