ಶ್ರೀ ಮರಿಯಮ್ಮದೇವಿ ಮತ್ತು ಶ್ರೀ ಸೇವಾಲಾಲ ಮಹಾರಾಜರ ನೂತನ ದೇವಸ್ಥಾನ, ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಮತ್ತು ಕಳಸಾರೋಹಣ ಕಾರ್ಯಕ್ರಮ

ಕಲಬುರಗಿ: ಶಹಾಬಾದ ರಸ್ತೆಯ ಶ್ರೀ ಸೇವಾಲಾಲ ನಗರ, ನೃಪತುಂಗ ಕಾಲೋನಿ ಹತ್ತಿರ ಶ್ರೀ ಮರಿಯಮ್ಮ ದೇವಿ ಮತ್ತು ಶ್ರೀ ಸೇವಾಲಾಲ ಮಹಾರಾಜರ ದೇವಸ್ಥಾನದ ಶ್ರೀ ಮರಿಯಮ್ಮದೇವಿ ಮತ್ತು ಶ್ರೀ ಸೇವಾಲಾಲ ಮಹಾರಾಜರ ನೂತನ ದೇವಸ್ಥಾನ, ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಮತ್ತು ಕಳಸಾರೋಹಣ ಕಾರ್ಯಕ್ರಮ ಹಾಗೂ ಧಾರ್ಮಿಕ ಕಾರ್ಯಕ್ರಮವನ್ನು ಮಠಾಧಿಶರು, ಗಣ್ಯರು ಉದ್ಘಾಟಿಸಿದರು. 

ಈ ಸಂದರ್ಭದಲ್ಲಿ ಸುಕ್ಷೇತ್ರ ಮುಗಳನಾಗಾವಿಯ ಪರಮ ಪೂಜ್ಯ ಶ್ರೀ ಷ. ಬ್ರ ಅಭಿನವ ಸಿದ್ದಲಿಂಗ ಶಿವಾಚಾರ್ಯರು, ಪರಮ ಪೂಜ್ಯ ಶ್ರೀ ಪರ್ವತಲಿಂಗ ಪರಮೇಶ್ವರ ಮಹಾರಾಜರು, ಪರಮ ಪೂಜ್ಯ ಶ್ರೀ ಜೇಮಸಿಂಗ್ ಮಹಾರಾಜರು, 

ಪರಮ ಪೂಜ್ಯ ಶ್ರೀ ಬಳಿರಾಮ ಮಹಾರಾಜರು, ಪರಮ ಪೂಜ್ಯ ಶ್ರೀ ದತ್ತ ದಿಗಂಬರ ಶರಣ ಶಂಕರಲಿAಗ ಮಹಾರಾಜರು, ಪರಮ ಪೂಜ್ಯ ಶ್ರೀ ಮುರಾಹಲ ಮಹಾರಾಜರು, ಪರಮ ಪೂಜ್ಯ ಮಾತೋಶ್ರೀ ಲತಾದೇವಿ, ಪರಮ ಪೂಜ್ಯ ಶ್ರೀ ಸೋಮನಾಥ ಮಹಾರಾಜರು, ಪರಮ ಪೂಜ್ಯ ಮಾತೋಶ್ರೀ ಕಲಾವತಿದೇವಿ, ಪರಮ ಪೂಜ್ಯ ಶ್ರೀ ಅನೀಲ ಮಹಾರಾಜರು, 

 ಶಾಸಕರಾದ ಬಸವರಾಜ ಮತ್ತಿಮೂಡ, ಅಲ್ಲಮ ಪ್ರಭು ಪಾಟೀಲ, ಮಾಜಿ ಸಚಿವ ರೇವುನಾಯಕ ಬೆಳಮಗಿ, ಮಾಜಿ ಸಂಸದರಾದ ಉಮೇಶ ಜಾಧವ, ಹರಿಬಾ ರಾಠೋಡ, ಕೆನಬ್ರಿಡ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ನವಶಾದ್ ಎನ್. ಇರಾನಿ, ಮಾಜಿ ಸಚಿವ ಬಾಬುರಾವ ಚವ್ಹಾಣ, ಶ್ರೀ ಸೇವಾಲಾಲ ದೇವಸ್ಥಾನ ಟ್ರಸ್ಟ್ನ ಅಧ್ಯಕ್ಷ ಸುಭಾಷ ಹೆಚ್ ಚವ್ಹಾಣ ಹಾಗೂ ಉಪಾಧ್ಯಕ್ಷ ರಾಜು ಎಮ್.ಚವ್ಹಾಣ (ಆರ್‌ಎಮ್‌ಸಿ) ಸೇರಿದಂತೆ ಶ್ರೀ ಸೇವಾಲಾಲ ದೇವಸ್ಥಾನ ಟ್ರಸ್ಟ್ನ ಸದಸ್ಯರು, ರಾಜಕಿಯ ಮುಖಂಡರು, ಬಡಾವಣೆಯ ಮುಖಂಡರು, ಮಹಿಳೆಯರು, ಯುವಕರು ಇದ್ದರು.