ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ನಡೆದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳು

ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ಲ ಪಟ್ಟಣದ ಪ್ರಖ್ಯಾತ ಶಿಕ್ಷಣ ಸಂಸ್ಥೆಯಾದ ಶ್ರೀ ರೇಣುಕಾಚಾರ್ಯ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ,ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ನಡೆದ ಚಿತ್ರಕಲಾ ಸ್ಪರ್ಧೆಯಲ್ಲಿ , ಪ್ರಥಮ ಸ್ಥಾನ ಕುಮಾರಿ ಅಮೃತಾ, ಎಸ್. ಕಳಕೊಣ್ಣವರ 7ನೇ ತರಗತಿ ವಿದ್ಯಾರ್ಥಿನಿ,ತೃತೀಯ ಸ್ಥಾನ ,ಕುಮಾರ್ ಸಾದೀಕಅಲಿ, ಎ, ರವಡೂರ ,6ನೇ ತರಗತಿ ವಿದ್ಯಾರ್ಥಿ. ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ, ಈ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರಾದ ಶ್ರೀ ಷಟ್ ಸ್ಥಲ ಬ್ರಹ್ಮ ಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮಿಗಳು ಮಕ್ಕಳ ಸಾಧನೆ ಕಂಡು ಅವರನ್ನು ಅಭಿನಂದಿಸಿ ಆಶೀರ್ವದಿಸಿದ್ದಾರೆ, ಹಾಗೂ ಶಾಲೆಯ ಮುಖ್ಯೋಪಾಧ್ಯಾಯರು ಶ್ರೀಮತಿ ನಿರ್ಮಲ ಎಸ್ ಹಿರೇಮಠ ರವರು ಮಕ್ಕಳ ಈ ಸಾಧನೆ ಕಂಡು ಅಭಿನಂದಿಸಿ ಪ್ರೋತ್ಸಾಹಿಸಿದ್ದಾರೆ, ಹಾಗೂ ಸಂಸ್ಥೆಯ ಎಲ್ಲಾ ಸದಸ್ಯರು ಗುರುಗಳು ಗುರುಮಾತೆಯರು ಮಕ್ಕಳಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ.

ವರದಿ ಶ್ರೀ ಹುಚ್ಚೀರಪ್ಪ ವೀರಪ್ಪ ಈಟಿ ಕಲ್ಯಾಣ ಕಹಳೆ ಗದಗ