ಹರಪನಹಳ್ಳಿ ಪೊಲೀಸರ ಕಾರ್ಯಾಚರಣೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಾರ್ವಜನಿಕರು..

ಹರಪನಹಳ್ಳಿ ಪೊಲೀಸರ ಕಾರ್ಯಾಚರಣೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಾರ್ವಜನಿಕರು..

ಹರಪನಹಳ್ಳಿ ಪೊಲೀಸರ ಕಾರ್ಯಾಚರಣೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಾರ್ವಜನಿಕರು..

ವಿಜಯನಗರ ಜಿಲ್ಲೆ ಹೊಸಪೇಟೆ ತಾಲ್ಲೂಕಿನ ಹರಪನಹಳ್ಳಿ ಸೇರಿದಂತೆ ರಾಜ್ಯದ ಹಲವಡೆ ಕಳ್ಳತನ ಮಾಡಿ ತಲೆಮೆರೆಸಿಕೊಂಡಿದ್ದ ಕುಕ್ಯತ ಆರೋಪಿಗಳನ್ನು ಹರಪನಹಳ್ಳಿ ಠಾಣೆಯ ಪೊಲೀಸ್ ಇಲಾಖೆಯ ಸಿಬ್ಬಂದಿ ಹಾಗೂ ಅಧಿಕಾರಿಗಳು ಸೇರಿ ಆರೋಪಿಗಳನ್ನು ರಾಜಸ್ಥಾನ ಹಾಗೂ ಮಧ್ಯಪ್ರದೇಶಗಳಿಂದ ದಸ್ತಗಿರಿ ಮಾಡಿ ಕರೆದುಕೊಂಡು ಬಂದಿದ್ದಾರೆ ಬಂದಿತರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ವಶಪಡಿಸಿಕೊಳ್ಳಲಾಗಿದೆ ಹಾಗು ಪೊಲಿಸ ಇಲಾಖೆಯ ಈ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದು ಮತ್ತು ಸಮಾಜ ಸೇವಾ ಕಾರ್ಯಕರ್ತರ ವೇದಿಕೆಯ ವತಿಯಿಂದ ಶ್ಲಾಘನೀಯ ಕಾರ್ಯ ಮಾಡಿದ ಅಧಿಕಾರಿಗಳಿಗೆ ಸಮಾಜ ಸೇವಾ ಕಾರ್ಯಕರ್ತರ ವೇದಿಕೆಯ ಪ್ರಧಾನ ಕಾರ್ಯದರ್ಶಿಗಳಾದ ರಾಮಕೃಷ್ಣ ಕಣಿವೆಹಳ್ಳಿ ಇವರ ನೇತೃತ್ವದಲ್ಲಿ ಸಂಘಟನೆಯ ಹಲವು ಪದಾಧಿಕಾರಿಗಳು ಸೇರಿಕೊಂಡು ಪೊಲೀಸ್ ಇಲಾಖೆಯ ಕಾರ್ಯಕ್ಕೆ ಮೆಚ್ಚುಗೆಯನ್ನು ವ್ಯಕ್ತಪಡಿಸಿ ಗೌರವ ಪೂರ್ವಕವಾಗಿ ಅಭಿನಂದಿಸಿ ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು 

ವರದಿ ಜೇಟ್ಟೆಪ್ಪ ಎಸ್ ಪೂಜಾರಿ