ನಂದಿಹಳ್ಳಿ ಗ್ರಾಮದಲ್ಲಿ ಪಶು ವೈದ್ಯಕೀಯ ಆರೋಗ್ಯ ಇಲಾಖೆ ವತಿಯಿಂದ ಜಾನುವಾರುಗಳಿಗೆ ಎಂಟನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮ

 ಯಡ್ರಾಮಿ ತಾಲೂಕಿನ ನಂದಿಹಳ್ಳಿ ಗ್ರಾಮದಲ್ಲಿ ಪಶು ಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಮತ್ತು ಪಶು ಆರೋಗ್ಯ ಇಲಾಖೆ ಯಡ್ರಾಮಿ ತಾಲೂಕಿನ ಲಶಿಕಾ ಸಿಬ್ಬಂದಿಗಳು ರೈತರ ಮನೆ ಮನೆಗೆ ತೆರಳಿ ಉಚಿತವಾಗಿ ನಾಲ್ಕು ತಿಂಗಳ ಮೇಲ್ಪಟ್ಟ ಎಲ್ಲ ರೀತಿಯ ಜಾನುವಾರುಗಳಿಗೆ ಲಸಿಕೆಯನ್ನು ನೀಡಿದರು ಹಾಗೂ ಈ ಸಂದರ್ಭದಲ್ಲಿ ಪ್ರಭಾರಿ ಉಪ ನಿರ್ದೇಶಕರು ಪಾಲಿ ಕ್ಲಿನಿಕ್ ಕಲ್ಬುರ್ಗಿಯ ಡಾ ಸುರೇಶ್ ರಾಥೋಡ್ ಮತ್ತು ಮುಖ್ಯ ಪಶು ವೈದ್ಯಧಿಕಾರಿಗಳು ಪಶು ವೈದ್ಯಕೀಯ ಆರೋಗ್ಯ ಇಲಾಖೆ ಯಡ್ರಾಮಿ ತಾಲೂಕಿನ ಡಾ. ಪ್ರಭು ಕಲ್ಲೂರ್ ಹಾಗೂ ಹಿರಿಯ ಪಶು ವೈದ್ಯಕೀಯ ಇಲಾಖೆಯ ವೈದ್ಯಧಿಕಾರಿ ಪ್ರವೀಣ್ ನಾಯಕ್ ಅವರು ಲಸಿಕಾ ಸ್ಥಳಕ್ಕೆ ಭೇಟಿ ನೀಡಿ ಲಸಿಕಾದಾರರಿಗೆ ಸೂಕ್ತ ಮಾರ್ಗದರ್ಶನ ನೀಡಿದರು ಅಲ್ಲದೆ ಲಸಿಕೆ ಹಾಕುವ ಸಂದರ್ಭದಲ್ಲಿ ಲಸಿಕಾ ದಾರರಿಗೆ ಸಹಕರಿಸಿ ಸ್ಪಂದಿಸುವಂತೆ ರೈತರಿಗೆ ಮನವಿ ಮಾಡಿದರು ಈ ಸಂದರ್ಭದಲ್ಲಿ ರೈತರು ಸಾಮೂಹಿಕವಾಗಿ ಭಾಗವಹಿಸಿ ಜಾನುವಾರುಗಳಿಗೆ ಲಸಿಕೆಯನ್ನು ಹಾಕಿಸಿದರು 

ವರದಿ ಜೇಟ್ಟೆಪ್ಪ ಎಸ್ ಪೂಜಾರಿ