ಗು.ವಿ.ವಿ. ಸಿಂಡಿಕೇಟ್ ಸದಸ್ಯರಾಗಿ ನಾಮ ನಿರ್ದೇಶನಗೊಂಡ ಉದಯ್ ಕುಮಾರ್ ಪಾಟೀಲ್ ಗೆ ಸನ್ಮಾನ

ಗು.ವಿ.ವಿ. ಸಿಂಡಿಕೇಟ್ ಸದಸ್ಯರಾಗಿ ನಾಮ ನಿರ್ದೇಶನಗೊಂಡ ಉದಯ್ ಕುಮಾರ್ ಪಾಟೀಲ್ ಗೆ ಸನ್ಮಾನ

ಕಲಬುರಗಿ  ಗುಲ್ಬರ್ಗ ವಿಶ್ವವಿದ್ಯಾಲಯದ ನೂತನವಾಗಿ ಸಿಂಡಿಕೇಟ್ ಸದಸ್ಯರಾಗಿ ನಾಮ ನಿರ್ದೇಶನಗೊಂಡ  ಶ್ರೀ ಉದಯ್ ಪಾಟೀಲ್ ಅವರಿಗೆ ವೀರಶೈವ ಲಿಂಗಾಯತ ಮಹಾ ವೇದಿಕೆಯ ಕಲಬುರ್ಗಿ ಜಿಲ್ಲಾ ಸಮಿತಿ ವತಿಯಿಂದ ಸನ್ಮಾನಿಸಿ ಶುಭ ಹಾರೈಸಿದರು.

 ಈ ಸಂಧರ್ಭದಲ್ಲಿ ವೀರಶೈವ ಲಿಂಗಾಯತ ಮಹಾ ವೇದಿಕೆ ಜಿಲ್ಲಾ ಅಧ್ಯಕ್ಷರಾದ್ ದಯಾನಂದ ಎಮ್ ಪಾಟೀಲ್, ಯುವ ಮುಖಂಡರಾದ ಶ್ರೀಧರ್ ಎಮ್ ನಾಗನಹಳ್ಳಿ, ಉಪಾಧ್ಯಕ್ಷರಾದ್ ಕಲ್ಯಾಣರಾವ್ ಪಾಟೀಲ್ ಕಣ್ಣಿ, ಪ್ರಧಾನ್ ಕಾರ್ಯದರ್ಶಿ ಸುನೀಲ್ ಮಹಾಗವಂಕರ್, ಸಂಘಟನೆ ಕಾರ್ಯದರ್ಶಿ ಆನಂದ್ ಕಣಸೂರ್, ಜಿಲ್ಲಾ ಸಂಚಾಲಕರಾದ ಗುರುರಾಜ್ ಅಂಬಾಡಿ ಉಪಸ್ಥಿತರಿದ್ದರು...