ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಕಲಬುರಗಿ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷರಾಗಿ ರೇಣುಕಾ ಆರ್. ಡಾಂಗೆ ಆಯ್ಕೆ

ಕಲಬುರಗಿ: ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘ ರಾಜ್ಯಾಧ್ಯಕ್ಷರಾದ ರೋಶನಿ ಗೌಡ ಅವರ ಆದೇಶದ ಮೇರೆಗೆ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಕಲಬುರಗಿ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷರನ್ನಾಗಿ ಜಗತ್ ಸರ್ಕಾರಿ ಬಾಲಕಿಯರ ಪ್ರೌಢ ಶಾಲೆಯ ಸಹಾಯಕ ಶಿಕ್ಷಕರಾದ ರೇಣುಕಾ ಆರ್. ಡಾಂಗೆ ಅವರನ್ನು ಆಯ್ಕೆ ಮಾಡಲಾಯಿತು. 

ರಾಜ್ಯ ಸಂಘದ ಎಲ್ಲಾ ಪದಾಧಿಕಾರಿಗಳ ಪರವಾಗಿ ಅಭಿನಂದಿಸುತ್ತೇವೆ. ತಾವು ಸಂಘದ ಅನುಮೋದಿತ ಬೈಲಾ ನಿಯಮಗಳ ಅನ್ವಯ ಕಾರ್ಯನಿರ್ವಹಿಸಬೇಕೆಂದು ಹಾಗೂ ಜಿಲ್ಲೆಯ ಹಾಗೂ ತಾಲ್ಲೂಕು ಘಟಕಗಳ ಪದಾಧಿಕಾರಿಗಳನ್ನು ಆಯ್ಕೆ ಮಾಡಿ ವಿವರಗಳನ್ನು ರಾಜ್ಯ ಸಂಘಕ್ಕೆ ಸಲ್ಲಿಸುವಂತೆ ಸೂಚಿಸಿದೆ. ಜಿಲ್ಲಾ ಘಟಕ ಹಾಗೂ ತಾಲ್ಲೂಕು ಘಟಕಗಳ ಕಾರ್ಯ ಚಟುವಟಿಕೆಗಳ ಬಗ್ಗೆ ರಾಜ್ಯ ಸಂಘದ ಪೂರ್ವಾನುಮತಿ ಪಡೆಯಲು ಹಾಗೂ ಚಟುವಟಿಕೆಗಳ ವಿವರಗಳನ್ನು ಚಟುವಟಿಕೆಗಳ ಬಗ್ಗೆ ರಾಜ್ಯ ಸರ್ಕಾರದ ಪೂರ್ವಾನುಮತಿ ಪಡೆಯಲು ಹಾಗೂ ಚಟುವಟಿಕೆಗಳ ವಿವರಗಳನ್ನು ರಾಜ್ಯಾಧ್ಯಕ್ಷರು ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿಗೆ ಕಾಲಕಾಲಕ್ಕೆ ವರದಿ ಮಾಡುವಂತೆ ಈಮೂಲಕ ಸೂಚಿಸಿದೆ. ಸಂಘದ ಕಾರ್ಯಚಟುವಟಿಕೆಗಳಿಗೆ ಸಂಬAದಿಸಿದAತೆ, ರಾಜ್ಯ ಸಂಘದ ತೀರ್ಮಾನ ಅಂತಿಮವಾಗಿರುತ್ತದೆ. ಎಂದು ರೋಶನಿ ಗೌಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.