ಚಂದ್ರಿಕಾ ಪರಮೇಶ್ವರ ಅವರು ಅಧಿಕಾರ ಸ್ವಿಕರಿಸಿದರು

ಚಂದ್ರಿಕಾ ಪರಮೇಶ್ವರ ಅವರು ಅಧಿಕಾರ ಸ್ವಿಕರಿಸಿದರು
ಕಲಬುರಗಿ: ನಗರದ ಜಿಲ್ಲಾ ಪಂಚಾಯತ್ ಹೊಸ ಸಭಾಂಗಣದ ಕೋಣೆಯಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರ ಸಮಿತಿ ಕಲಬುರಗಿಯ ಕಚೇರಿಯನ್ನು ಆರಂಭಿಸಲಾಗಿದ್ದು, ಕೆಕೆಆರ್‌ಡಿಬಿ ಅಧ್ಯಕ್ಷ ಹಾಗೂ ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್ ಅವರು ಕಚೇರಿಯ ಉದ್ಘಾಟನೆಯನ್ನು ನೆರವೇರಿಸಿದರು. ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರ ಸಮಿತಿ ಅಧ್ಯಕ್ಷೆ ಚಂದ್ರಿಕಾ ಪರಮೇಶ್ವರ ಅವರು ಅಧಿಕಾರ ಸ್ವಿಕರಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ, ನೀಲಕಂಠರಾವ ಮೂಲಗೆ, ರಾಜಗೋಪಾಲ ರೆಡ್ಡಿ, ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ ಇದ್ದರು
.