ಕಲಬುರಗಿ: ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅನುದಾನದಲ್ಲಿ ಕಲ್ವರ್ಟ್ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ

ಕಲಬುರಗಿ: ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅನುದಾನದಲ್ಲಿ ಕಲ್ವರ್ಟ್ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ

ಕಲಬುರಗಿ: ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅನುದಾನದಲ್ಲಿ ಕಲ್ವರ್ಟ್ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ

ಕಲಬುರಗಿ ನಗರದ ಕೇಂದ್ರ ಬಸ್ ನಿಲ್ದಾಣದ ಎದುರಗಡೆ ಮಹಾನಗರ ಪಾಲಿಕೆ ಹಾಗೂ ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಮಾಗಾ ಮ್ಯಾಕ್ರೋ 2024-25ರ ಅನುದಾನದಲ್ಲಿ ಮಂಜೂರಾದ ರೂ. 200 ಲಕ್ಷಗಳ ಕಲ್ವರ್ಟ್ ನಿರ್ಮಾಣ ಕಾಮಗಾರಿಗೆ ಇಂದು ಶಾಸಕರಾದ ಅಲ್ಲಮಪ್ರಭು ಪಾಟೀಲ್ ಅವರು ಗುದ್ದಲಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಪೂಜ್ಯ ಮಹಾಪೌರರಾದ ವರ್ಷಾ ರಾಜೀವ ಜಾನೆ, ಕಾಂಗ್ರೆಸ್ ಮುಖಂಡ ರಾಜೀವ ಜಾನೆ, ಗುತ್ತಿಗೆದಾರ ಉಮೇಶ,ಸುಶಿಲಕುಮಾರ,ಪಾಂಡುರಂಗ ಸಾಂಳಕೆ ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ನಗರದ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಇದು ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ ಎಂದು ಕಾರ್ಯಕ್ರಮದಲ್ಲಿ ಮಾತ್ನಾಡಿದ ಗಣ್ಯರು ಹೊಂದಿದರು.