ಕಲಬುರಗಿ: ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಜಿಲ್ಲಾ ಕಾರ್ಯಧ್ಯಕ್ಷರಾಗಿ ಚಂದ್ರಶೇಖರ್ ಶೆಟ್ಟಿ ನೇಮಕ
ಕಲಬುರಗಿ: ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಜಿಲ್ಲಾ ಕಾರ್ಯಧ್ಯಕ್ಷರಾಗಿ ಚಂದ್ರಶೇಖರ್ ಶೆಟ್ಟಿ ನೇಮಕ
ಕಲಬುರಗಿ: ಕೆ.ಪಿ.ಸಿ.ಸಿ. ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಸಮಿತಿ ರಾಜ್ಯ ಅಧ್ಯಕ್ಷ ವೆ.ಎಸ್. ಮಂಜುನಾಥ ಅವರ ಅನುಮೋದನೆಯ ಮೇರೆಗೆ, ಶಾಸಕಿ ಖನೀಜ್ ಫಾತಿಮಾ, ಜಿಲ್ಲಾ ಅಧ್ಯಕ್ಷ ಜಗದೇವ ಗುತ್ತೇದಾರ ಹಾಗೂ ಕೆ.ಪಿ.ಯು.ಡಬ್ಲ್ಯೂ.ಸಿ. ರಾಜ್ಯ ಉಪಾಧ್ಯಕ್ಷ ಕಿಶೋರ ಗಾಯಕವಾಡ ಅವರ ಶಿಫಾರಸ್ಸಿನ ಆಧಾರದ ಮೇಲೆ ಚಂದ್ರಶೇಖರ್ ಶೆಟ್ಟಿ ಅವರನ್ನು ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಕಲಬುರಗಿ ಜಿಲ್ಲಾ ಕಾರ್ಯಧ್ಯಕ್ಷರಾಗಿ ನೇಮಕ ಮಾಡಲಾಗಿದೆ.
ಹೊಸವಾಗಿ ನೇಮಕಗೊಂಡಿರುವ ಚಂದ್ರಶೇಖರ್ ಶೆಟ್ಟಿ ಅವರು ಜಿಲ್ಲೆಯ ಅಸಂಘಟಿತ ಕಾರ್ಮಿಕರ ಹಿತಾಸಕ್ತಿಗಾಗಿ ಮತ್ತಷ್ಟು ಬಲಿಷ್ಠವಾಗಿ ಕಾರ್ಯನಿರ್ವಹಿಸುವ ನಿರೀಕ್ಷೆಯನ್ನು ಪಕ್ಷದ ನಾಯಕರು ವ್ಯಕ್ತಪಡಿಸಿದ್ದಾರೆ.
