ಕೊಡದೂರಿನಲ್ಲಿ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನ ನಿಮಿತ್ತ ಉಚಿತ ನೇತ್ರ ಶಸ್ತ್ರಚಿಕಿತ್ಸೆ
ಕೊಡದೂರಿನಲ್ಲಿ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನ ನಿಮಿತ್ತ ಉಚಿತ ನೇತ್ರ ಶಸ್ತ್ರಚಿಕಿತ್ಸೆ
ಕಲಬುರಗಿ: ತಾಲೂಕಿನ ಕೊಡದೂರ ಗ್ರಾಮದಲ್ಲಿ ನವೆಂರ್ಬ 22ರಂದು ಜಿಲ್ಲಾ ಉಸ್ತುವಾರಿ ಮಂತ್ರಿ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ನಿಮಿತ್ತ ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ ಅಭಿಯಾನವನ್ನು ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷ ಶರಣು ಮಜ್ಜಗಿ ಕೊಡದೂರ್ ನೇತೃತ್ವದಲ್ಲಿ ಸುಮಾರು 80 ಜನ ಕಣ್ಣು ಹಾಗೂ ವೈದ್ಯಕಿಯ ತಪಾಸಣೆ ಮಾಡಿಕೊಂಡಿರುತ್ತಾರೆ ಅದರಲ್ಲಿ 20 ಜನ ಕಣ್ಣಿನ (ಆಪ್ರೇಶನ್) ಮಾಡಬೇಕೆಂದು ವೈದ್ಯರು ಹೇಳಿದ್ದಾರೆ. ಅದರಲ್ಲಿ 8 ಜನರನ್ನು ಶಸ್ತ್ರ ಚಿಕಿತ್ಸೆ ಪಡೆದು ಯಶಸ್ವಿಯಾಗಿತು. ಈ ಸಂದರ್ಭದಲ್ಲಿ ಯುವ ಉದ್ಯಮಿ ನೀಲಕಂಠ ಜೆ ಗುತ್ತೇದಾರ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶಕೀಲ್ ಸರಡಗಿ, ಉಪಾಧ್ಯಕ್ಷ ಕಾರರ್ತಿಕ ನಾಟಿಕರ, ಮಂಜು ಯಾಸಗಿ ಉಪಸ್ಥಿತರಿದ್ದರು
