ಕಲಬುರಗಿ ಬಿಜೆಪಿ ಮುಖಂಡರಿಂದ ಪ್ರತಿಭಟನೆ

ಕಲಬುರಗಿ ಬಿಜೆಪಿ ಮುಖಂಡರಿಂದ ಪ್ರತಿಭಟನೆ

ಕಲಬುರಗಿ ಬಿಜೆಪಿ ಮುಖಂಡರಿಂದ ಪ್ರತಿಭಟನೆ

ಕಲಬುರಗಿ: ರೈತ ವಿರೋಧಿ ರಾಜ್ಯ ಸರ್ಕಾರದ ವಿರುದ್ಧ ರೈತರ ಸಮಸ್ಯೆಗಳನ್ನು ಬಗೆಹರಿಸುವಂತೆ ಭಾರತೀಯ ಜನಾತಾ ಪಾರ್ಟಿ ಗ್ರಾಮಾಂತರ ಜಿಲ್ಲಾ ರೈತ ಮೋರ್ಚಾ ವತಿಯಿಂದ ಎಸ್.ವಿ.ಪಿ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ಬೃಹತ್ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಶಾಸಕ ಬಸವರಾಜ ಮತ್ತಿಮಡು, ಗ್ರಾಮಂತರ ಜಿಲ್ಲಾಧ್ಯಕ್ಷ ಅಶೋಕ ಬಗಲಿ, ನಗರ ಜಿಲ್ಲಾಧ್ಯಕ್ಷ ಚಂದು ಪಾಟೀಲ, ಖ್ಯಾತ ಉದ್ಯಮಿಗಳು ಹಾಗೂ ಬಿಜೆಪಿ ಮುಖಂಡರಾದ ಗಿರಿರಾಜ ಯಳಮೇಲೆ ಬಿಜೆಪಿ ಮುಖಂಡರಾದ ವಿನೋದ ಪಾಟೀಲ ಸರಡಗಿ, ಈರಣ ಹಡಪದ ಸೇರಿದಂತೆ ಇತರರು ಇದ್ದರು.