ಮುದನೂರು ಡಾ ಬಿ ಆರ್ ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿನಿಯರಿಗೆ ಕರಾಟೆ ಸ್ವಯಂ ರಕ್ಷಣಾ ತರಬೇತಿ..

ಮುದನೂರು ಡಾ ಬಿ ಆರ್ ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿನಿಯರಿಗೆ ಕರಾಟೆ ಸ್ವಯಂ ರಕ್ಷಣಾ ತರಬೇತಿ..

ಮುದನೂರು ಡಾ ಬಿ ಆರ್ ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿನಿಯರಿಗೆ ಕರಾಟೆ ಸ್ವಯಂ ರಕ್ಷಣಾ ತರಬೇತಿ..

 ಸುರಪುರ ತಾಲೂಕಿನ ಮುದನೂರು ಗ್ರಾಮದ ಡಾ ಬಿ ಆರ್ ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿನಿಯರಿಗೆ ಕರಾಟೆ ಶಿಕ್ಷಕರಾದ ಸೆನ್ನಸೈ ಜೆಟ್ಟಪ್ಪ ಎಸ್ ಪೂಜಾರಿ. ಹಾಗೂ ಸೆನ್ನಸೈ ಮಾಳಪ್ಪ ಎಸ್ ಪೂಜಾರಿ ಮತ್ತು ಜೇಟ್ಟೆಪ್ಪ ಎನ್ನ ಪೂಜಾರಿ ಇಜೇರಿ ಅವರು ವಿದ್ಯಾರ್ಥಿನಿಯರಿಗೆ ಕರಾಟೆ ತರಬೇತಿಯನ್ನು ನೀಡಿದರು ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಪ್ರಾಂಶುಪಾಲರಾದ ಶ್ರೀಮತಿ ಸುಮಂಗಲಾದೇವಿ ಮೇಡಂ ಅವರು ವಿದ್ಯಾರ್ಥಿನಿಯರಿಗೆ ಈ ಸಂದರ್ಭದಲ್ಲಿ ಕಿವಿ ಮಾತನ್ನು ಹೇಳಿದರು ಪ್ರಸ್ತುತ ಇಂದಿನ ದಿನಮಾನಗಳಲ್ಲಿ ಹೆಣ್ಣು ಮಕ್ಕಳ ಮೇಲೆ ಅನೇಕ ರೀತಿಯ ಅಪರಾಧ ಕೃತ್ಯಗಳು ಹೆಚ್ಚಾಗಿ ನಡೆಯುತ್ತಿವೆ ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿನಿಯರು ಕರಾಟೆ ಸ್ವಯಂ ರಕ್ಷಣಾ ತರಬೇತಿಯನ್ನು ಕಡ್ಡಾಯವಾಗಿ ಪ್ರತಿಯೊಬ್ಬ ವಿದ್ಯಾರ್ಥಿನಿಯರು ಕರಾಟೆ ತರಬೇತಿಯನ್ನು ಪಡೆದುಕೊಳ್ಳಬೇಕು ಎಂದು ವಿದ್ಯಾರ್ಥಿನಿಯರಿಗೆ ಸಲಹೆಯನ್ನು ನೀಡಿದರು ಅದೇ ರೀತಿಯಾಗಿ ಶಾಲೆಯ ಶಿಕ್ಷಕರಾದ ರಾಜಬಕ್ಚರ್ ಸರ್ ಮತ್ತು ಅಕಂಡು ಸರ್ ಲಕ್ಷ್ಮಣ ಸರ್ ಹನುಮಂತರಾಯ್ ಸರ್ ಮಹೇಶ್ ಸರ್ ಹಾಗೂ ಬಾಲಬಿ ಮೇಡಂ ಮತ್ತು ಕಾವೇರಿ ಮೇಡಂ ಮತ್ತು ಬಿಂದು ಮೇಡಂ ಹಾಗೂ ಮರಿಲಿಂಗಮ್ಮ ಮೇಡಂ ಹಾಗೂ ಅರುಣ್ ಸರ್ ಮತ್ತು ಮಹಾಲಿಂಗಯ್ಯ ಶಿಕ್ಷಕರು ಈ ಸಂದರ್ಭದಲ್ಲಿ ಭಾಗವಹಿಸಿದ್ದರು 

ವರದಿ ಜೇಟ್ಟೆಪ್ಪ ಎಸ್ ಪೂಜಾರಿ