ಆನಂದ ವಾರಿಕಗೆ ರಾಜ್ಯ ಪ್ರಶಸ್ತಿ
ಆನಂದ ವಾರಿಕಗೆ ರಾಜ್ಯ ಪ್ರಶಸ್ತಿ
ಕಲಬುರಗಿ: ಸತತವಾಗಿ ಸಮಾಜ ಸೇವೆಯಲ್ಲಿ ತೊಡಗಿರುವ ಕಲಬುರಗಿ ಜಿಲ್ಲಾ ಸವಿತಾ ಸಮಾಜದ ಜಿಲ್ಲಾಧ್ಯಕ್ಷ ಜನನಾಯಕ ಕರ್ಪೂರಿ ಠಾಕೂರ್ ಓಬಿಸಿ ಸಂಘಟನೆ ರಾಷ್ಟ್ರೀಯ ಉಪಾಧ್ಯಕ್ಷ ಆನಂದ ವಾರಿಕ ಅವರಿಗೆ ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಸಾಮಾಜಿಕ ಧಾರ್ಮಿಕ ಸಾಂಸ್ಕೃತಿಕ ಸಂಘದ ವತಿಯಿಂದ ಸೆಪ್ಟೆಂಬರ್ 20 ರಂದು ಬೆಂಗಳೂರಿನ ಗಾಂಧಿ ಭವನದಲ್ಲಿ ಹಿಂದುಳಿದ ವರ್ಗಗಳ ರತ್ನ ಡಿ ದೇವರಾಜ ಅರಸು ರಾಜ್ಯ ಪ್ರಶಸ್ತಿ ನೀಡಲಾಗುವುದು ಎಂದು ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಸೈದಪ್ಪ ಗುತ್ತೇದಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ