208ನೇ ವರ್ಷದ ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಣೆ

208ನೇ ವರ್ಷದ ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಣೆ

208ನೇ ವರ್ಷದ ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಣೆ

ಕಲಬುರಗಿ : 208ನೇ ವರ್ಷದ ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಣೆ ಅಂಗವಾಗಿ ಭೀಮ್ ಆರ್ಮಿ ಭಾರತ್ ಎಕ್ತಾ ಮಿಷನ್ ಸಂಘಟನೆ ವತಿಯಿಂದ ನಗರದ ಜಗತ್ ವೃತ್ತದಲ್ಲಿರುವ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಎಸ್.ಎಸ್.ತಾವಡೆ, 208ನೇ ವರ್ಷದ ಭೀಮಾ ಕೋರೆಗಾಂವ್ ವಿಜಯೋತ್ಸವ ಸಮಿತಿಯ ಜಲ್ಲಾಧ್ಯಕ್ಷ ವಿಶಾಲ ನವರಂಗ, ಅಶೋಕ ವೀರನಾಯಕ, ದೆವೇಂದ್ರ ಸಿನ್ನೂರ, ಕಿಶೋರ ಗಾಯಕವಾಡ, ನಾಗರಾಜ ಗಾಯಕವಾಡ ಸೇರಿದಂತೆ ಇತರರು ಇದ್ದರು.