ಸರ್ಕಾರಿ ಮಹಿಳಾ ನೌಕರರಿಂದ ಜಿಲ್ಲಾಧಿಕಾರಿಗಳಾದ ಬಿ. ಫೌಜಿಯಾ ತರನ್ನುಮ್ ಇವರಿಗೆ ಸನ್ಮಾನ

ಕಲಬುರಗಿ : ಅಖಿಲ ಕರ್ನಾಟಕ ಮಹಿಳಾ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳಾದ ಬಿ. ಫೌಜಿಯಾ ತರನ್ನುಮ್ ಇವರಿಗೆ ಹೊಸ ವರ್ಷದ ಶುಭಾಶಯಗಳು ಕೋರಿದ್ದಾರೆ. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷೆ ರೇಣುಕಾ ಡಾಂಗೆ, ಪ್ರಧಾನ ಕಾರ್ಯದರ್ಶಿ ರಜನಿ ಪಾಟೀಲ ಸೇರಿದಂತೆ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು

.