ರಾಷ್ಟ್ರೀಯ ಯುವ ದಿನ ಆಚರಿಸಲಾಯಿತು
ರಾಷ್ಟ್ರೀಯ ಯುವ ದಿನ ಆಚರಿಸಲಾಯಿತು
ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ಲ ಪಟ್ಟಣದ ಪ್ರಖ್ಯಾತ ಶಿಕ್ಷಣ ಸಂಸ್ಥೆಯಾದ ಶ್ರೀ ಅನ್ನದಾನೇಶ್ವರ ಸಂಸ್ಥೆಯ ಅಂಗ ಸಂಸ್ಥೆಯಾದ. ಶ್ರೀ ಬಸವೇಶ್ವರ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ನರೇಗಲ್ಲಿನಲ್ಲಿ ಸ್ವಾಮಿ ವಿವೇಕಾನಂದರ ಜನ್ಮದಿನದ ನಿಮಿತ್ಯ ರಾಷ್ಟ್ರೀಯ ಯುವ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯನಿಯವರು ಮತ್ತು ಶಾಲಾ ಸಿಬ್ಬಂದಿ ವರ್ಗದವರು ಮತ್ತು ಮಕ್ಕಳು ಹಾಜರಿದ್ದರು.
ವರದಿ ಶ್ರೀ ಹುಚ್ಚೀರಪ್ಪ ವೀರಪ್ಪ ಈಟಿ ಕಲ್ಯಾಣ ಕಹಳೆ ಗದಗ
