ಕಾಂಗ್ರೆಸ್ ಕಚೇರಿಯಲ್ಲಿ 77ನೇ ಗಣರಾಜ್ಯೋತ್ಸವದ ಆಚರಣೆ
ಕಾಂಗ್ರೆಸ್ ಕಚೇರಿಯಲ್ಲಿ 77ನೇ ಗಣರಾಜ್ಯೋತ್ಸವದ ಆಚರಣೆ
ಕಲಬುರಗಿ: ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ 77ನೇ ಗಣರಾಜ್ಯೋತ್ಸವದ ನಿಮಿತ್ತ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯಸಿಂಗ್, ಶಾಸಕ ತಿಪ್ಪಣ್ಣಪ್ಪ ಕಮಕನೂರ, ಮೇಯರ್ ವರ್ಷಾ ಆರ್ ಜಾನೆ, ಉಪಮೇಯರ್ ತೃಪ್ತಿ ಲಾಖೆ,ಕುಡಾ ಅಧ್ಯಕ್ಷ ಮಜರ್ ಅಲಂಖಾನ್,ಮುಖAಡರಾದ ಶರಣಕುಮಾರ್ ಮೋದಿ, ನೀಲಕಂಠರಾವ ಮುಲಗೆ, ಬಾಬುರಾವ ಜಾಗೀರದಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು
.
