ಸಂತ ಜೋಸೆಫ್'ಆಂಗ್ಲ ಮಾಧ್ಯಮ ಶಾಲೆ ಮಕ್ಕಳು ದುಬೈನಲ್ಲಿ ನಡೆಯುತ್ತಿರುವ ಅಂತರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಆಯ್ಕೆ.
ಸಂತ ಜೋಸೆಫ್'ಆಂಗ್ಲ ಮಾಧ್ಯಮ ಶಾಲೆ ಮಕ್ಕಳು ದುಬೈನಲ್ಲಿ ನಡೆಯುತ್ತಿರುವ ಅಂತರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಆಯ್ಕೆ.
ಕಲ್ಬುರ್ಗಿ :-2025 26 ನೇ ಸಾಲಿನ ರಾಷ್ಟ್ರಮಟ್ಟದ ಅಬಾಕಾಸ್ಪರ್ಧೆಯನ್ನು ಗೋವಾನಲ್ಲಿ ದಿನಾಂಕ 31/01/2026 ರಂದು ಏರ್ಪಡಿಸಲಾಗಿತ್ತು. ಸಂತ ಜೋಸೆಫ್ ರ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ 48 ವಿದ್ಯಾರ್ಥಿಗಳು ಭಾಗವಹಿಸಿ 45 ವಿದ್ಯಾರ್ಥಿಗಳು ಚಾಂಪಿಯನ್ ಸೂಪರ್ ಚಾಂಪಿಯನ್ ಗಳಾಗಿದ್ದು ಮೇ ತಿಂಗಳನಲ್ಲಿ ದುಬೈನಲ್ಲಿ ನಡೆಯುತ್ತಿರುವ ಅಂತರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾರೆಂದು ಹೇಳಲು ಶಾಲೆಯ ವ್ಯವಸ್ಥಾಪಕರಾದ ಸಿಸ್ಟರ್, ಶೃತಿ ಯವರು ಹರ್ಷ ವ್ಯಕ್ತಪಡಿಸಿದ್ದಾರೆ.