ಶ್ರಾವಣ ಮಾಸದ ಕೊನೆಯ ಸೋಮವಾರ ಇಂದು ಅಪಾರ ಭಕ್ತರು ಶ್ರೀ ಶರಣಬಸವೇಶ್ವರರ ದರ್ಶನ ಪಡೆದರು.

ಶ್ರಾವಣ ಮಾಸದ ಕೊನೆಯ ಸೋಮವಾರ ಇಂದು ಅಪಾರ ಭಕ್ತರು  ಶ್ರೀ ಶರಣಬಸವೇಶ್ವರರ ದರ್ಶನ ಪಡೆದರು.

ಶ್ರಾವಣ ಮಾಸದ ಕೊನೆಯ ಸೋಮವಾರ ಇಂದು ಅಪಾರ ಭಕ್ತರು ಶ್ರೀ ಶರಣಬಸವೇಶ್ವರರ ದರ್ಶನ ಪಡೆದರು.

ಮಹಾದಾಸೋಹಿ ಶ್ರೀ ಶರಣಬಸವೇಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆಯಿಂದ ವಿಶೇಷ ಪೂಜೆ, ಅಭಿಷೇಕ ಮತ್ತು ಪಲ್ಲಕ್ಕಿ ಸೇವೆ 8 ನೇ ,ಪೀಠಾಧಿಪತಿ ಡಾ.ಶರಣಬಸವಪ್ಪ ಅಪ್ಪ ನೆತೃತ್ವ ಮತ್ತು 9 ನೇ ಪೀಠಾಧಿಪತಿ ಚಿರಂಜೀವಿ ದೊಡ್ಡಪ್ಪ ಅಪ್ಪ ಸಾನ್ನಿಧ್ಯದಲ್ಲಿ ಜರುಗಿತು.

ದರ್ಶನ ಪಡೆಯಲು ಸಾವಿರಾರು ಭಕ್ತರು ಹಲವು ಸಾಲುಗಳಲ್ಲಿ ನಿಂತಿದ್ದರು. ಬೆಳಗಿನಿಂದಲೇ ಭಕ್ತರ ದಂಡು ಸಾಲಿನಲ್ಲಿ ಶರಣನ ದರ್ಶನ ಪಡೆದರು.

ಕಲಬುರಗಿ, ಬೀದರ್‌, ಕೊಪ್ಪಳ,ಯಾದಗಿರಿ, ವಿಜಯಪುರ, ರಾಯಚೂರು, ಬೆಳಗಾವಿ, ನೆರೆಯ ಮಹಾರಾಷ್ಟ್ರದ ಸೊಲ್ಲಾಪುರ, ಪುಣೆ, ಲಾತೂರ,ಭೀಡ ,ಜತ್ತ್ ಹಾಗೂ ಆಂಧ್ರಪ್ರದೇಶ, ತೆಲಂಗಾಣದ ಹೈದರಾಬಾದ್‌, ವಿಖಾರಾಬಾದ , ಸೇರಿದಂತೆ ನಾಡಿನ ವಿವಿದೆಡೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಶ್ರೀ ಶರಣಬಸವೇಶ್ವರರ ದರ್ಶನಕ್ಕೆ ಆಗಮಿಸಿದ್ದು, ನೋಡುಗರ ಕಣ್ಮನ ಸೆಳೆಯುವಂತಿತ್ತು.

ಪಲ್ಲಕ್ಕಿ ಮೆರವಣಿಗೆ