ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ

ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ

ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ

ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ಲ ಪಟ್ಟಣದ ಕೆಜಿಎಂಎಸ್ ಶಾಲೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಆಚರಿಸಲಾಯಿತು . ಈ ಒಂದು ಕಾರ್ಯಕ್ರಮದಲ್ಲಿ ಶ್ರೀ ಬಸವರಾಜ್ ಕುರಿ ಅವರು ಛತ್ರಪತಿ ಶಿವಾಜಿ ಮಹಾರಾಜರ ಕುರಿತು ಮಾತನಾಡಿದರು ಶ್ರೀಮತಿ ಎನ್ಎಲ್ ಚೌಹಾನ್ ಶ್ರೀಮತಿ ಎಂಪಿ ನ ಗೌಡ ಶ್ರೀಮತಿ ಎಸ್ಐ ಜಗಪುರ್ ಶ್ರೀಮತಿ ವಿಜಯಲಕ್ಷ್ಮಿ ಕುಷ್ಟಗಿ ರಾಜೇಶ್ವರಿ ತೊಂಡೆಹಾಳ್ ರೇವತಿ ಹುಬ್ಬಳ್ಳಿ ಶ್ರೀ ಎಂಎಲ್ ಹೊಸಳ್ಳಿ ಗುರುಗಳು ಹಾಜರಿದ್ದರು

ವರದಿ ಶ್ರೀ ಹುಚ್ಚೀರಪ್ಪ ವೀರಪ್ಪ ಈಟಿ ಕಲ್ಯಾಣ ಕಹಳೆ ಗದಗ