ಚಿತ್ತಾಪುರ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ಅಶೋಕ ಹರನಾಳ ನಾಮ ಪತ್ರ ಸಲ್ಲಿಕೆ

ವಾಡಿ: ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ,ಮಾರ್ಚ್ 08 ರಂದು ನಡೆಯಲಿರುವ ಚುನಾವಣೆಯ 

ಪರಿಶಿಷ್ಟ ಜಾತಿ ವರ್ಗದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿ 

ಅಶೋಕ ಹರನಾಳ ಅವರು ಮುಖ್ಯ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ

ತಾಲ್ಲೂಕು ಮಂಡಲ ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ,ವಾಡಿ ಅಧ್ಯಕ್ಷ ವೀರಣ್ಣ ಯಾರಿ, ಜಿಲ್ಲಾ ರೈತ ಮೂರ್ಚಾದ ಪ್ರಧಾನ ಕಾರ್ಯದರ್ಶಿ ಸುರೇಶ ರಾಠೋಡ,ಸೂಚಕರಾದ ರಾಜಶೇಖರ ಮುಡಬೂಳ ಇದ್ದರು.